ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ನಟರಿಗಾಗಿ ಏನೆಲ್ಲಾ ಮಾಡುತ್ತಾರೆ ಎಂಬುದನ್ನು ನಾವು ಅನೇಕ ಬಾರಿ ಕೇಳಿರುತ್ತೇವೆ. ಅದೇರೀತಿ ಇಲ್ಲೊಬ್ಬ ಅಭಿಮಾನಿ ಕೂಡ ತಮ್ಮ ನೆಚ್ಚಿನ ಬಾಲಿವುಡ್ ನಟ ಸಂಜಯ್ ದತ್ತ್ ಅವರ ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದು ವಿಧಿವಶರಾಗಿದ್ದಾರೆ.