ಮುಂಬೈ : ಮತ್ತೆ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಐಶ್ವರ್ಯ ರೈ ಬಚ್ಚನ್ ಅವರು ತಮ್ಮ ಪತಿ ಅಭಿಷೇಕ್ ಬಚ್ಚನ್ ಅವರ ಜೊತೆ ನಟಿಸಲು ಹಿಂದೇಟು ಹಾಕ್ತಿದ್ದಾರೆ ಎಂಬ ಸುದ್ದಿ ಈಗ ಬಾಲಿವುಡ್ ನಲ್ಲಿ ಹರಿದಾಡುತ್ತಿದೆ.