ಮುಂಬೈ : ನಿದಾಸ್ ತ್ರಿಕೋನ ಟಿ20 ಸರಣಿಯಲ್ಲಿ ಬಾಂಗ್ಲಾ ದೇಶದ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಅವರು ಉತ್ತಮ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಎಲ್ಲಾ ಸ್ಟಾರ್ ಗಳಂತೆ ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ದಿನೇಶ್ ಕಾರ್ತಿಕ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿದ್ದು, ಆದರೆ ಮತ್ತೊಂದು ಟ್ವೀಟ್ ಮಾಡಿ ಅವರಲ್ಲಿ ಕ್ಷಮೆ ಕೇಳಿದ್ದಾರೆ.