ಅರ್ಬಾಜ್ ಖಾನ್ ಗೆ ಸಹೋದರ ಸಲ್ಮಾನ್ ಖಾನ್ ಮೇಲ್ಯಾಕೆ ಕೋಪ ಗೊತ್ತಾ?

ಮುಂಬೈ, ಸೋಮವಾರ, 9 ಜುಲೈ 2018 (06:38 IST)

ಮುಂಬೈ : ಈಗಾಗಲೇ ಐಪಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಬಾಲಿವುಡ್ ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರು ಇದೀಗ ತಮ್ಮ ಸಹೋದರ ಸಲ್ಮಾನ್ ಖಾನ್ ಅವರ ಮೇಲೆ ಕೋಪಗೊಂಡಿದ್ದಾರಂತೆ.


ಇದಕ್ಕೆ ಕಾರಣವಿಷ್ಟೇ. ಅರ್ಬಾಜ್ ಖಾನ್ ನಿರ್ಮಾಣದಲ್ಲಿ ಮೂಡಿ ಬರಲಿರುವ ದಬಾಂಗ್-3 ಚಿತ್ರದ ಬಗ್ಗೆ ನಟ  ಸಲ್ಮಾನ್ ಖಾನ್ ಅವರು ಆಸಕ್ತಿ ತೋರಿಸುತ್ತಿಲ್ಲವಂತೆ. ಈ ಚಿತ್ರದ ಮಾರ್ಚ್ ನಲ್ಲಿ ಆರಂಭವಾಗಬೇಕಿತ್ತು. ಆದರೆ ಈಗ ಜುಲೈ ಬಂದರೂ ಕೂಡ ಸಲ್ಮಾನ್ ಖಾನ್ ಅವರು ದಬಾಂಗ್-3 ರತ್ತ ಮುಖ ಮಾಡುತ್ತಿಲ್ಲ. ಇದರಿಂದ ಅರ್ಬಾಜ್ ಖಾನ್ ಸೋದರನ ಮೇಲೆ ಮುನಿಸಿಕೊಂಡಿದ್ದಾರಂತೆ.


ಸದ್ಯ ಸಲ್ಮಾನ್ ತನ್ನ ಹಿರಿಯ ಸಹೋದರಿ ಅಲ್ವೀರಾ ನಿರ್ಮಾಣದ 'ಭಾರತ್' ಶೂಟಿಂಗ್‍ ನಲ್ಲಿ ಸಕ್ರಿಯರಾಗಿದ್ದಾರೆ. ಭಾರತ್ ಬಳಿಕ ಬೇರೆ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಸಲ್ಮಾನ್ ಖಾನ್ ದಬಾಂಗ್-3 ಸಿನಿಮಾದಿಂದ ದೂರ ಉಳಿಯುತ್ತೀರೋದಕ್ಕೆ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಸಲ್ಮಾನ್ ಖಾನ್ ಅಭಿಮಾನಿಗಳು , ದಬಾಂಗ್-3 ಬೇಡ ಎಂದು ಹೇಳುತ್ತಿರುವುದು  ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಸೋನಂ ಕಪೂರ್ ಮದುವೆಯ ದಿನ ತೆಗೆದ ಈ ಫೋಟೊ ಬಾರಿ ಸುದ್ದಿಯಾಗಿದೆಯಂತೆ

ಮುಂಬೈ : ಬಾಲಿವುಡ್ ನಟಿ ಸೋನಂ ಕಪೂರ್ ಅವರು ತಮ್ಮ ಮದುವೆಯ ಫೋಟೊಗಳನ್ನು ಮಾರಾಟ ಮಾಡಿದ್ದು, ಈಗ ಅದರಲ್ಲಿ ...

news

ಬಿಕಿನಿ ಧರಿಸಿ ಶಾರುಖ್ ಖಾನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಸುಹಾನಾ ಖಾನ್

ಮುಂಬೈ : ಬಾಲಿವುಡ್ ನ ಬಾದ್ ಶಾ ಶಾರುಖ್ ಖಾನ್ ಅವರ ಮಗಳು ಸುಹಾನಾ ಖಾನ್ ಟೂ ಪೀಸ್ ಬಿಕಿನಿ ಫೋಟೋವನ್ನು ...

news

ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ನಟಿ ಸೋನಾಲಿ ಬೇಂದ್ರೆಗೆ ಧೈರ್ಯ ತುಂಬಿದ್ದಾರಂತೆ ಈ ನಟ

ಮುಂಬೈ : ಅಪಾಯಕಾರಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ...

news

ಸಲ್ಮಾನ್ ಖಾನ್ ಜೊತೆ ನಟಿಸಿದ ಈ ನಟಿಗೆ ಬೆದರಿಕೆಯ ಸಂದೇಶಗಳು ಬರುತ್ತಿವೆಯಂತೆ!

ಮುಂಬೈ : ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಜೊತೆ ನಟಿಸಿದ ಬಾಲಿವುಡ್ ನ ನಟಿಯೊಬ್ಬರಿಗೆ ಬೆದರಿಕೆಯ ...

Widgets Magazine