ಸಲ್ಮಾನ್ ಖಾನ್ ಅವರು ಶೂಟಿಂಗ್ ಅರ್ಧದಲ್ಲೇ ನಿಲ್ಲಿಸಿ ಮನೆಗೆ ತೆರಳಿದ್ದು ಯಾಕೆ ಗೊತ್ತಾ...?

ಮುಂಬೈ, ಶುಕ್ರವಾರ, 12 ಜನವರಿ 2018 (07:14 IST)

ಮುಂಬೈ : ಇತ್ತೀಚೆಗೆ ಕೋರ್ಟ್ ಆವರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ರಾಜಸ್ಥಾನದ ಗ್ಯಾಂಗ್ ಸ್ಟಾರ್ ಲಾರೆನ್ಸ್ ಅವರು ಜೀವ ಬೆದರಿಕೆ ಹಾಕಿದ್ದರು. ಈ ಹಿನ್ನಲೆಯಲ್ಲಿ ಶೂಟಿಂಗ್ ವೇಳೆ ಅನುಮಾಸ್ಪದ ವ್ಯಕ್ತಿಗಳು ತಿರುಗಾಡುತ್ತಿರುವುದನ್ನು ನೋಡಿ ಸಲ್ಮಾನ್ ಖಾನ್ ಅವರು ಶೂಟಿಂಗ್ ನಿಲ್ಲಿಸಿ ಮನೆಗೆ ತೆರಳಿದ್ದಾರೆ.

 
ಸಲ್ಮಾನ್ ಖಾನ್ ಅವರು ‘ರೇಸ್ 3’ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿದ್ದು, ಆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ಅನುಮಾಸ್ಪದ ರೀತಿಯಲ್ಲಿ ಅಡ್ಡಾಡುತ್ತಿರುವುದನ್ನು ಕಂಡು ಚಿತ್ರತಂಡ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಲ್ಮಾನ್ ಖಾನ್ ಹಾಗು ಚಿತ್ರದ ನಿರ್ಮಾಪಕ ರಮೇಶ್ ತೌರಾನಿ ಅವರನ್ನು ಪೊಲೀಸ್ ಪಡೆಯ ವಾಹನದಲ್ಲಿ ಮನೆಗೆ ತಲುಪಿಸಿದರು. ಇನ್ನು ಮುಂದೆ ಸಲ್ಮಾನ್ ಖಾನ್ ಅವರಿಗೆ ಶೂಟಿಂಗ್ ಸಮಯದಲ್ಲಿ ಹೆಚ್ಚಿನ ಭದ್ರತೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಶಾಸಕನಾಗುವ ಆಸೆಯನ್ನು ಬಿಚ್ಚಿಟ್ಟ ಒಳ್ಳೆ ಹುಡುಗ ಪ್ರಥಮ್

ಬೆಂಗಳೂರು : ಸ್ಯಾಂಡಲ್ ವುಡ್ ನ ತಾರೆಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವ ಸುದ್ದಿ ಆಗಾಗ ...

news

ಬಿಗ್ ಬಾಸ್ ಸ್ಪರ್ಧಿ ಜೆಕೆ ಅವರ ಜೀವನಕ್ಕೆ ಹೊಸ ತಿರುವು ನೀಡಿದವರು ಯಾರು ಗೊತ್ತಾ...?

ಬೆಂಗಳೂರು : ಬಿಗ್ ಬಾಸ್ ಸಂಚಿಕೆಯೊಂದರಲ್ಲಿ ಸದ್ಯರಿಗೆ ಸಿಂಪಲ್ಲಾಗೊಂದು ಥ್ಯಾಂಕ್ಸ್ ಹೇಳಿ ಎಂಬ ಟಾಸ್ಕ್ ...

news

ಕನ್ನಡಾಭಿಮಾನ ಪ್ರಶ್ನಿಸಿ ಟ್ರೋಲ್ ಮಾಡಿದವರಿಗೆ ಬಿಗ್ ಬಾಸ್ ಅಶಿತಾ ಚಂದ್ರಪ್ಪ ಕೊಟ್ಟ ತಿರುಗೇಟು ಏನು?

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಅಶಿತಾ ಚಂದ್ರಪ್ಪ ತೆಲುಗು ಸಿನಿಮಾ ಬಗ್ಗೆ ಪೋಸ್ಟ್ ...

news

ರಾಕಿಂಗ್ ಸ್ಟಾರ್ ಯಶ್ ಭಯಪಡುವುದು ಒಬ್ಬರಿಗೆ ಮಾತ್ರವಂತೆ! ಅದು ಯಾರಿಗೆ ಗೊತ್ತಾ?!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸಿನಿಮಾಗಳಲ್ಲಿ ಅದೆಷ್ಟು ಹೊಡೆದಾಡುತ್ತಾರೆ, ನಿಜ ಜೀವನದಲ್ಲಿ ಅದೆಷ್ಟು ...

Widgets Magazine
Widgets Magazine