ನಟಿ ಸೋನಂಕಪೂರ್ ಅಮೆರಿಕಾದ ಅಧ್ಯಕ್ಷ ಟ್ರಂಪ್ ಬಗ್ಗೆ ಹೀಗ್ಯಾಕೆ ಟ್ವಿಟ್ ಮಾಡಿದ್ರು!

ಮುಂಬೈ, ಸೋಮವಾರ, 12 ಮಾರ್ಚ್ 2018 (06:35 IST)

ಮುಂಬೈ : ಬಾಲಿವುಡ್ ನಟಿ ಸೋನಂ ಕಪೂರ್ ಅವರು ಅಮೇರಿಕಾದ ಅಧ್ಯಕ್ಷ ಟ್ರಂಪ್ ಅವರನ್ನು ‘ಮೂರ್ಖ’ ಎಂದು  ಟ್ವೀಟ್ ಮಾಡಿರುವುದು ಈಗ ಭಾರಿ ವಿವಾದಕ್ಕೆ ಗುರಿಯಾಗಿದೆ.


ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಪ್ರಾಣಿಗಳನ್ನು ಬೇಟೆಯಾಡಿದವರಿಗೆ ‘ಎನಿಮಲ್ ಟ್ರೋಫಿ’ ಕೊಡಲು ಮುಂದಾಗಿದ್ದು, ಇದರಿಂದಾಗಿ ಅಮೇರಿಕಾ ಸರ್ಕಾರದ ವಿರುದ್ದ ಬಾರಿ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ನಟಿ ಸೋನಂ ಕಪೂರ್ ಅವರು ಕೂಡ ವಿರೋಧ ವ್ಯಕ್ತಪಡಿಸಿ ‘ಬೇಟೆಯಾಡುವುದು ಭಾರತದಲ್ಲಿ , ಇದನ್ನು ಜಗತ್ತು ನಮ್ಮಿಂದ ಕಲಿಯಬೇಕಾಗಿದೆ, ಟ್ರಂಪ್ ಒಬ್ಬ ಮೂರ್ಖ’ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಅಬ್ಬಾ! ಕೊನೆಗೂ ಕರೀನಾ ಕಪೂರ್ ತಮ್ಮ ಮಗನ ಹೆಸರಿನ ಹಿಂದಿರುವ ಸಿಕ್ರೆಟ್ ಬಿಚ್ಚಿಟ್ಟರು!

ಮುಂಬೈ : ತಮ್ಮ ಮಗನಿಗೆ ತೈಮೂರ್ ಎಂದು ಹೆಸರಿಟ್ಟು ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಕರೀನಾ ಕಪೂರ್ ...

news

ಬಾಲಿವುಡ್ ನಟಿ ಊರ್ವಶಿ ರೌಟೇಲಾ ದ್ರೌಪದಿ ಬಗ್ಗೆ ಹೇಳಿದ ಡೈಲಾಗ್ ಈಗ ಆಪತ್ತು ತಂದಿದೆಯಂತೆ!

ಮುಂಬೈ : ಬಾಲಿವುಡ್ ನ ‘ಹೇಟ್ ಸ್ಟೋರಿ-4’ ಚಿತ್ರದಲ್ಲಿ ದ್ರೌಪದಿ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ...

news

ನಟಿ, ರಾಜಕಾರಣಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ನಾಯಕ ಆಜಮ್ ಖಾನ್ ಅವರನ್ನು ಅಲ್ಲಾವುದ್ದೀನ್ ಖಿಲ್ಜಿಗೆ ಹೋಲಿಸಿದ್ದು ಯಾಕೆ ಗೊತ್ತಾ?

ಬೆಂಗಳೂರು : ಬಾಲಿವುಡ್ ನ ಪದ್ಮಾವತ್ ಚಿತ್ರವನ್ನು ವಿಕ್ಷೀಸಿದ ನಟಿ, ರಾಜಕಾರಣಿ ಜಯಪ್ರದಾ ಅವರು ಅದರಲ್ಲಿ ...

news

ಪ್ರಧಾನಿ ಮೋದಿ ಅವರ ಜೀವನಾಧಾರಿತ ಬಾಲಿವುಡ್ ಚಿತ್ರದಲ್ಲಿ ಮೋದಿ ಅವರ ಪಾತ್ರದಲ್ಲಿ ನಟಿಸುವವರು ಯಾರು ಗೊತ್ತಾ...?

ಮುಂಬೈ : ದೇಶದ ಮಹಾನ್ ವ್ಯಕ್ತಿ, ಪ್ರಸಿದ್ಧ ಸಿನಿಮಾ ತಾರೆಯರು, ಸ್ಪೋರ್ಟ್ ಮ್ಯಾನ್ ಹೀಗೆ ಹಲವರ ಜೀವನ ...

Widgets Magazine
Widgets Magazine