ತಮಿಳು ನಟ ಶ್ರೀಕಾಂತ್ ಅವರು ‘ದಿ ವಿಲನ್ ‘ ಚಿತ್ರತಂಡದಿಂದ ಹೊರಬಂದಿದ್ದೇಕೆ?

ಬೆಂಗಳೂರು, ಮಂಗಳವಾರ, 13 ಮಾರ್ಚ್ 2018 (07:13 IST)

ಬೆಂಗಳೂರು : ಸಿನಿಮಾ ರಸಿಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ‘ದಿ ವಿಲನ್ ‘ ಚಿತ್ರದ ತಲುಪಿದ್ದು, ಇದೀಗ ಈ ಚಿತ್ರದಲ್ಲಿ ಅಭಿನಯಿಸಲಿರುವ ತಮಿಳು ನಟ ಶ್ರೀಕಾಂತ್ ಅವರು ಚಿತ್ರತಂಡದಿಂದ ಹೊರಬಂದಿದ್ದಾರೆ.


ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿದ ಈ ಚಿತ್ರದಲ್ಲಿ ತಮಿಳು ನಟ ಶ್ರೀಕಾಂತ್ ಅವರು ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಈಗ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ. ಅಂದ ಹಾಗೇ ಇವರು ಚಿತ್ರವನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದಲ್ಲ ಬದಲಾಗಿ ಅವರ ಪಾತ್ರದ ಚಿತ್ರಿಕರಣವನ್ನು ಪೂರ್ಣಗೊಳಿಸಿ ಹೊರಹೋಗಿದ್ದಾರೆ.


ಈ ಬಗ್ಗೆ ನಿರ್ದೇಶಕ ಪ್ರೇಮ್ ಅವರು ತಮ್ಮ ಫೆಸ್ ಬುಕ್ ನಲ್ಲಿ ‘ಇಂದು ನಿಮ್ಮ ಜೊತೆ ಕೊನೆಯ ದಿನದ ಚಿತ್ರೀಕರಣ, ಧನ್ಯವಾದಗಳು ಸರ್, ನಿಮ್ಮ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಚಿತ್ರತಂಡದ ಪ್ರತಿಯೊಬ್ಬರಿಗೂ ನೀವು ಸ್ಫೂರ್ತಿ’ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಗುರು ಶಿಷ್ಯರ ನಡುವೆ ಮತ್ತೆ ವಿರೋಧ ಹುಟ್ಟು ಹಾಕಿತಾ ಟಗರು ಚಿತ್ರದ ಸಂಭಾಷಣೆ!

ಬೆಂಗಳೂರು : ಹಿಂದೊಮ್ಮೆ ಗುರು ಶಿಷ್ಯರಂತಿದ್ದ ನಿರ್ದೇಶಕ ಗುರುಪ್ರಸಾದ್ ಹಾಗೂ ಧನಂಜಯ್ ಅವರ ನಡುವೆ ವಿರೋಧ ...

news

ಹಾಲಿವುಡ್ ನಿಂದ ಬಂದ ಅವಕಾಶವನ್ನು ನಟಿ ದೀಪಿಕಾ ಪಡುಕೋಣೆ ತಿರಸ್ಕರಿಸಿರುವುದಕ್ಕೆ ಕಾರಣ ಇದಂತೆ!

ಮುಂಬೈ : ಬಾರಿ ವಿರೋಧಗಳ ನಡುವೆ ತೆರೆಕಂಡ ಪದ್ಮಾವತಿ ಚಿತ್ರದ ನಂತರ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ...

news

ಇರ್ಫಾನ್ ಖಾನ್ ಅವರಿಗೆ ಬಂದಿರುವ ಕಾಯಿಲೆ ಕ್ಯಾನ್ಸರ್ ಎಂಬ ಗಾಳಿ ಸುದ್ಧಿಗೆ ವೈದ್ಯರು ಹೇಳಿದ್ದೇನು?

ಮುಂಬೈ : ಇತ್ತಿಚೆಗೆ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ತಾವು ಅಪರೂಪದ ಬಳಲುತ್ತಿರುವುದರ ಕುರಿತು ...

news

ಶಾರುಖ್ ಖಾನ್ ಅವರ ಮನೆಗೆ ಬಂದ ಅಭಿಮಾನಿ ಅಂಗಿ ಬಿಚ್ಚಿ ಸ್ವಿಮಿಂಗ್ ಪೂಲ್ ಗೆ ಹಾರಿದ್ಯಾಕೆ…?

ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ಸ್ಟಾರ್ ಗಳನ್ನು ನೋಡಲು, ಅವರ ಜೊತೆ ಮಾತನಾಡಲು ಅಥವಾ ಫೋಟೋ ...

Widgets Magazine
Widgets Magazine