ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಟಿ ಆಸ್ಪತ್ರೆ ಸೇರಿದ್ದು ಯಾಕೆ?

ಮುಂಬೈ, ಶುಕ್ರವಾರ, 10 ಆಗಸ್ಟ್ 2018 (08:44 IST)

ಮುಂಬೈ: ಹಿಂದಿ ಸೀರಿಯಲ್ ನಟಿ ಸರಾ ಖಾನ್ ತಮ್ಮ ಹುಟ್ಟುಹಬ್ಬದಂದೇ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ.


ಇತ್ತೀಚೆಗಷ್ಟೇ ಸಾರಾ ದುಬೈನಲ್ಲಿ ಸ್ನೇಹಿತರೊಂದಿಗೆ ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಖುಷಿಯಲ್ಲಿ ತಿಂದಂತಾ ಊಟ ಸಾರಾ ಪಾಲಿಗೆ ವಿಷವಾಗಿದೆಯಂತೆ.ಹಾಗಾಗಿ ಸಾರಾಖಾನ್ ಕೂಡಲೇ ಆಸ್ಪತ್ರೆಗೆ ದಾಖಲಾಗಿ ಅಪಾಯದಿಂದ ಪಾರಾಗಿದ್ದಾರೆ.

ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಾರಾಖಾನ್, ಹುಟ್ಟುಹಬ್ಬದ ಪಾರ್ಟಿಯಲ್ಲಿ ತಿಂದ ಆಹಾರದಿಂದ ಫುಡ್ ಪಾಯ್ಸನ್ ಆಗಿದೆ. ಹೀಗೆ ಎಂಡ್ ಆಗುತ್ತೆ ಅಂತ ನಾನು ಅಂದಿಕೊಂಡಿರಲಿಲ್ಲ. ಈ ಹುಟ್ಟುಹಬ್ಬದ ಸಂಭ್ರಮ ನೆನಪಿನಲ್ಲಿ ಉಳಿಯುವಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸದ್ಯ ನಾನು ಆರೋಗ್ಯದಿಂದಿದ್ದೇನೆ ಅಂತ ಸಂದೇಶವನ್ನು ಅಭಿಮಾನಿಗಳಿಗೆ ತಲುಪಿಸಿದ್ದಾರೆ.


ಸಾರಾಖಾನ್ ಪೋಸ್ಟ್ ನೋಡಿದ ಅಭಿಮಾನಿಗಳು ಆಕೆಗೆ ಹುಟ್ಟುಹಬ್ಬದ ಶುಭಾಶಯಗಳ ಜೊತೆಗೆ ಬೇಗನೆ ಗುಣಮುಖರಾಗಿ ಅಂತ ಹಾರೈಸಿದ್ದಾರೆ.
 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತನ್ನ ನಡು ತೋರಿಸಿ ತಮಾಷೆಗೀಡಾದಳು ಈ ನಟಿ!

ಮುಂಬೈ: ಮಾಡೆಲ್ ಹಾಗೂ ನಟಿಯಾಗಿರುವ ಕಿಮ್ ಯಾರಿಗೆ ಗೊತ್ತಿಲ್ಲ ಹೇಳಿ, ಈಗ ಅಂತೂ ಸಾಮಾಜಿಕ ಜಾಲತಾಣದಲ್ಲಿ ...

news

ಪತ್ನಿ, ಮಗನೊಂದಿಗೆ ರಜೆಯ ಮೋಜಿನಲ್ಲಿ ಪ್ರಕಾಶ್ ರಾಜ್!

ಮುಂಬೈ: ವಿವಾದಾತ್ಮಕ ಹೇಳಿಕೆಗಳ ಮೂಲಕ ಹೆಚ್ಚು ಸುದ್ದಿಯಲ್ಲಿದ್ದ ನಟ ಪ್ರಕಾಶ್ ರಾಜ್ ಸಿಡ್ನಿಯಲ್ಲಿ ...

news

ಬಿಕಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನೇಹಾ ಶರ್ಮಾ!

ಮುಂಬೈ: ನಟಿ ನೇಹಾ ಶರ್ಮಾ ಅವರ ಇತ್ತೀಚೆಗಿನ ಫೋಟೋಶೂಟ್ ಹುಡುಗರ ಎದೆಯಲ್ಲಿ ಸಂಚಲನವನ್ನೇ ಉಂಟು ...

news

ದೀಪಿಕಾ ಹಾಕಿದ ಈ ವಿಡಿಯೋ ಎಲ್ಲರ ಮೊಗದಲ್ಲೂ ನಗು ತರಿಸಿದೆಯಂತೆ

ಮುಂಬೈ: ಚೆನ್ನೈ ಏಕ್ಸ್ ಪ್ರೆಸ್ ಸಿನಿಮಾ ಎಂದರೆ ಎಲ್ಲರ ಮುಖದಲ್ಲೂ ಒಂದು ತಿಳಿ ನಗು ಮೂಡುತ್ತದೆ. ಇದರಲ್ಲಿ ...

Widgets Magazine