ಹೈದರಾಬಾದ್ : ಸಿನಿಮಾರಂಗದಿಂದ ದೂರ ಸರಿದು ರಾಜಕೀಯದಲ್ಲಿ ಬ್ಯುಸಿಯಾಗಿರುವ ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ ಅವರು ತಮ್ಮ ಸಿನಿಮಾ ಜೀವನದ ಆರಂಭದ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರಂತೆ.