Widgets Magazine
Widgets Magazine

ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ

ನವದೆಹಲಿ, ಗುರುವಾರ, 1 ಫೆಬ್ರವರಿ 2018 (12:00 IST)

Widgets Magazine

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ದೇಶದದಲ್ಲಿ ಸ್ವಸ್ಥ ಭಾರತ ಸಮೃದ್ಧ ಭಾರತ - ಆಯುಷ್ಮಾನ್‌ ಭಾರತ್‌ ಕಾರ್ಯಕ್ರಮ ನ್ಯೂ ಇಂಡಿಯಾ ದೇಶಾದ್ಯಂತ ಒಂದುವರೆ ಲಕ್ಷ ಆರೋಗ್ಯ ಕೇಂದ್ರ ಸ್ಥಾಪನೆ. ಅರ್ಹರಿಗೆ ಉಚಿತ ಚಿಕಿತ್ಸೆ ಮತ್ತು ಔಷಧಿಯನ್ನು ನೀಡಲಾಗುವುದು.


ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ - 10 ಕೋಟಿ ಕುಟುಂಬದ ಮತ್ತು ಅಶಕ್ತ 50 ಕೋಟಿ ಮಂದಿಗೆ ಲಾಭ. ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ . ಇದು ವಿಶ್ವದ ಅತೀ ದೊಡ್ಡ ಸರ್ಕಾರಿ ಫ‌ಂಡಿಂಗ್‌ ಆರೋಗ್ಯ ವಿಮಾ ಯೋಜನೆಯಾಗಿದೆ.


ಟಿಬಿ ರೋಗಿಗಳ ಚಿಕಿತ್ಸೆಗಾಗಿ, ಪೌಷ್ಟಿಕಾಂಶಕ್ಕಾಗಿ 600ಕೋಟಿ ರೂಪಾಯಿ ಮೀಸಲು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಜೆಟ್ ಮೋದಿ ಸರ್ಕಾರ ಬಡ ಕುಟುಂಬ ಚಿಕಿತ್ಸೆ ಸರ್ಕಾರಿ ವಿಮಾ ಯೋಜನೆ Budget Poor Family Treatment Government Modi Government Insurance Policy

Widgets Magazine

ಸುದ್ದಿಗಳು

news

ಕೇಂದ್ರ ಬಜೆಟ್; ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 33 ಲಕ್ಷ ಮನೆ ನಿರ್ಮಾಣ

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ಹಿನ್ನೆಲೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ 2022ರವರೆಗೆ ಮನೆ ...

news

ಬಜೆಟ್ ನಲ್ಲಿ ಅರುಣ್ ಜೇಟ್ಲಿಯಿಂದ ರೈತರಿಗೆ ಬಂಪರ್ ಕೊಡುಗೆ

ನವದೆಹಲಿ: ಇದುವರೆಗೆ ಉದ್ದಿಮೆದಾರರ ಪರ ಎಂದೇ ಬಿಂಬಿತವಾಗಿದ್ದ ಕೇಂದ್ರದ ಮೋದಿ ಸರ್ಕಾರವನ್ನು ರೈತರ ಪರ ಎಂದು ...

news

ಬಜೆಟ್‌ನ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ಕೇಂದ್ರ ವಿತ್ತ ಖಾತೆ ಸಚಿವ ಅರುಣ್ ಜೇಟ್ಲಿ ಮಂಡಿಸುತ್ತಿರುವ ಪ್ರಧಾನಿ ಮೋದಿ ಸರಕಾರದ ಪೂರ್ಣ ...

news

ಕೇಂದ್ರ ಬಜೆಟ್ 2018: 30 ವರ್ಷಗಳ ಅವಧಿಯಲ್ಲಿ ಅದೃಷ್ಟಶಾಲಿ ಹಣಕಾಸು ಸಚಿವರಾಗಿರುವ ಅರುಣ್ ಜೇಟ್ಲಿ

2018-19 ಸಾಲಿನ ಕೇಂದ್ರ ಬಜೆಟ್ ಸಿದ್ಧವಾಗಿದೆ. ಹಣಕಾಸು ಸಚಿವರಾಗಿರುವ ಅರುಣ್ ಜೇಟ್ಲಿ ಅವರು ನಾಳೆಯ ದಿನ ...

Widgets Magazine Widgets Magazine Widgets Magazine