ಬಜೆಟ್ 2017: ಅಗ್ಗದ ದರದ ‘ನಮ್ಮ ಕ್ಯಾಂಟೀನ್’ ಗೆ ಚಾಲನೆ

Bangalore, ಬುಧವಾರ, 15 ಮಾರ್ಚ್ 2017 (12:32 IST)

Widgets Magazine

ಬೆಂಗಳೂರು: 2017 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿದ್ಧರಾಮಯ್ಯ ಹಿಂದೆ ನೀಡಿದ ಭರವಸೆ ಈಡೇರಿಸಲು ಕ್ರಮ ಕೈಗೊಂಡಿದ್ದಾರೆ. ಅದರಂತೆ ತಮಿಳುನಾಡಿನ ಅಮ್ಮ ಕ್ಯಾಂಟೀನ್ ಮಾದರಿಯ ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ.


 
198 ವಾರ್ಡ್ ಗಳಲ್ಲಿ ‘ನಮ್ಮ ಕ್ಯಾಂಟೀನ್’ ಯೋಜನೆಯಡಿಯಲ್ಲಿ ಅಗ್ಗದ ದರಕ್ಕೆ ಊಟ ನೀಡುವ ಯೋಜನೆಗೆ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಇದರಿಂದ ಕೈಗೆಟುಕುವ ದರದಲ್ಲಿ 5ರೂ.ಗೆ ತಿಂಡಿ, 10 ರೂ.ಗೆ ಊಟ ಜನರಿಗೆ ಸಿಗಲಿದೆ. ತಮಿಳುನಾಡಿನಲ್ಲಿ ಜಯಲಲಿತಾ ಆರಂಭಿಸಿದ್ದ ಅಮ್ಮ ಕ್ಯಾಂಟೀನ್ ಮಾದರಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.
 
ಇದಕ್ಕಾಗಿ ಬಜೆಟ್ ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ. ನಮ್ಮ ಕ್ಯಾಂಟೀನ್ ನಲ್ಲಿ 5 ರೂ. ಉಪಾಹಾರ,  10 ರೂ. ಊಟ ಸಿಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ: ಶೆಟ್ಟರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್‌ ರೈತರ ಸಾಲ ಮನ್ನಾ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ...

news

49 ನೂತನ ತಾಲೂಕುಗಳ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ...

news

1ನೇ ತರಗತಿಯಿಂದಲೇ ಇಂಗ್ಲೀಷ್ ಪಠ್ಯ, ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್

ಚುನಾವಣೆ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್`ನಲ್ಲಿ ಶಿಕ್ಷಣ ಮತ್ತು ...

news

ಬಜೆಟ್ 2017: ಕೃಷಿಕರಿಗೆ ಸಿದ್ಧರಾಮಯ್ಯ ಕೊಡುಗೆ

ಬೆಂಗಳೂರು: ರೈತರ ಸಾಲ ಮನ್ನಾ ಮಾಡುವ ಯೋಜನೆ ಕೈ ಬಿಟ್ಟಿರುವ ಸಿದ್ಧರಾಮಯ್ಯ ಬೇರೇ ರೀತಿಯಲ್ಲಿ ರೈತರನ್ನು ...

Widgets Magazine Widgets Magazine