ಬಜೆಟ್ 2018: ನೋಟ್ ಬ್ಯಾನ್ ಇಫೆಕ್ಟ್ ಏನಾಗಿದೆ? ಬಜೆಟ್ ನೀಡಲಿದೆ ಉತ್ತರ!

ನವದೆಹಲಿ, ಸೋಮವಾರ, 29 ಜನವರಿ 2018 (12:52 IST)

ನವದೆಹಲಿ: ನೋಟು ನಿಷೇಧ ಸೇರಿದಂತೆ ಪ್ರಧಾನಿ ಮೋದಿ ಸರ್ಕಾರದ ಹೊಸ ಹೊಸ ಆರ್ಥಿಕ ಆವಿಷ್ಕಾರದ ಫಲಿತಾಂಶ ಈ ಬಾರಿ ಮಂಡನೆಯಾಗುವ ಬಜೆಟ್ ನಲ್ಲಿ ತಿಳಿಯಲಿದೆ.
 

ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ ಆದಾಯ ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ ಎಂದಿದ್ದಾರೆ. 2018 ರಲ್ಲಿ ಆರ್ಥಿಕ ಅಭಿವೃದ್ಧಿ ದರ ಶೇ. 6.75 ರಷ್ಟಾಗಲಿದೆ ಎಂದು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.  2020 ರ ವೇಳೆಗೆ ಇದು ಶೇ. 7.2 ದಾಟಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
 
ಹೀಗಾಗಿ ನೋಟು ನಿಷೇಧದ ಬಗ್ಗೆ ಸದಾ ಟೀಕಿಸುವ ವಿಪಕ್ಷಗಳಿಗೆ ತಕ್ಕ ಉತ್ತರ ನೀಡಲು ಸರ್ಕಾರ ಸಿದ್ಧವಾಗಿದೆ. ಒಟ್ಟಾರೆ ಈ ಸಾಲಿನಲ್ಲಿ ಅಭಿವೃದ್ಧಿ ಹೆಚ್ಚಳವಾಗಲಿದೆ ಎಂದ ನಿರೀಕ್ಷಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಜೆಟ್ 2018: ಪ್ರಧಾನಿ ಮೋದಿ ಕೊಡ್ತಾರಾ ಚುನಾವಣಾ ಬಜೆಟ್?

ನವದೆಹಲಿ: ಲೋಕಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಎಲ್ಲರ ಗಮನ ...

news

ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ...

news

ಸಂಸತ್ತಿನ ಹೊರಗೆ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?!

ನವದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಂಸತ್ ...

news

'ನನ್ನ ಸುದ್ದಿಯನ್ನು ಡಸ್ಟ್ ಬಿನ್ ಗೆ ಹಾಕಲಾಗುತ್ತಿದೆ' ಕುಮಾರಸ್ವಾಮಿ ಹೀಗ್ಯಾಕೆ ಹೇಳಿದ್ರು ಗೊತ್ತಾ...?

ಬಾಗಲಕೋಟೆ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂದರ್ಶನವೇ ಬೇಡ ಎಂದು ಬಾಗಲಕೋಟೆಯಲ್ಲಿ ...

Widgets Magazine
Widgets Magazine