ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ

ನವದೆಹಲಿ, ಗುರುವಾರ, 1 ಫೆಬ್ರವರಿ 2018 (12:54 IST)

ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರು ಮಂಡಿಸಿದರು. ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ಹೆಚ್ಚಳವಾಗಲಿದೆ.

 
ರಾಷ್ಟ್ರಪತಿಗೆ ಮಾಸಿಕ 5 ಲಕ್ಷ ರೂ ವೇತನವಾದರೆ, ಉಪರಾಷ್ಟ್ರಪತಿಗೆ 4 ಲಕ್ಷ ರೂಪಾಯಿ.  ರಾಜ್ಯ ಪಾಲರಿಗೆ ಮಾಸಿಕ 3.5 ಲಕ್ಷ ರೂಪಾಯಿ ವೇತನ. ಪ್ರತಿ 5 ವರ್ಷಕ್ಕೊಮ್ಮೆ ಶಾಸಕರು ಮತ್ತು ಸಂಸದರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

news

ಇನ್ನು ಮುಂದೆ ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ!

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ...

news

ಸಂತೋಷ ಕೊಲೆ ರಾಜಕೀಯ ಪ್ರೇರಿತ- ಶೋಭಾ

ಬಿಜೆಪಿ ಕಾರ್ಯಕರ್ತನ ಸಂತೋಷ ಕೊಲೆ ರಾಜಕೀಯ ಪ್ರೇರಿತವಾಗಿದ್ದು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ...

news

ಬಿಪಿಎಲ್‌ ಕಾರ್ಡ್‌ ಹೊಂದಿರುವ 1 ಕುಟುಂಬಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

Widgets Magazine
Widgets Magazine