ರಾಜ್ಯ ಬಜೆಟ್ ಮಂಡನೆ; ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಹೆಚ್ಚಳ

ಬೆಂಗಳೂರು, ಶುಕ್ರವಾರ, 16 ಫೆಬ್ರವರಿ 2018 (13:26 IST)

Widgets Magazine

ಬೆಂಗಳೂರು : ಮುಖ್ಯಮಂತ್ರಿ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಇದರ ಪ್ರಕಾರ ಎಸ್.ಸಿ. ಹುಡುಗ ಬೇರೆ ಜಾತಿ ಹುಡುಗಿಯನ್ನು ಮದುವೆಯಾದರೆ 3 ಲಕ್ಷ ಪ್ರೋತ್ಸಾಹ ಧನ,  ಎಸ್.ಸಿ. ಹುಡುಗಿ ಬೇರೆ ಜಾತಿ ಹುಡುಗಯನ್ನು ಮದುವೆಯಾದರೆ 5 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು. ಹಾಗೆ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.


ದೇವದಾಸಿ ಹೆಣ್ಣುಮಕ್ಕಳ ಮದುವೆಗೆ 5 ಲಕ್ಷ ಸಹಾಯಧನ, ದೇವದಾಸಿ ಗಂಡು ಮಕ್ಕಳ ಮದುವೆಗೆ 3 ಲಕ್ಷ ಸಹಾಯಧನ ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯ ಬಜೆಟ್ ಮಂಡನೆ; ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ...

news

2018-2019 ಸಾಲಿನ ರಾಜ್ಯ ಬಜೆಟ್ ಮಂಡನೆ; ಕುರಿ, ಮೇಕೆ ಸಾಕಾಣಿಕೆಗೆ ಸಾಲಮನ್ನಾ

ಬೆಂಗಳೂರು: 2018-2019 ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ಕುರಿ, ಮೇಕೆ ...

news

ಮುಖ್ಯಮಂತ್ರಿಯಿಂದ ರಾಜ್ಯ ಬಜೆಟ್ ಮಂಡನೆ; ನಾನು ಕನಸು ಬಿತ್ತುವನಲ್ಲ, ಬಿತ್ತಿದ ಕನಸನ್ನು ನನಸು ಮಾಡಿ ಬೆಳೆಸುವವನು

ಬೆಂಗಳೂರು: ರಾಜ್ಯದ 2018-19ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 5ವರ್ಷಗಳ ಕಾಲ ಆಡಳಿತ ...

news

ಕರ್ನಾಟಕ ಲೈವ್ ಬಜೆಟ್ 2018-19: ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ದಾಖಲೆಯ 13 ನೇ ಬಜೆಟ್ ಮಂಡಿಸುತ್ತಿದ್ದು, ಐದು ವರ್ಷಗಳ ...

Widgets Magazine