ರಾಜ್ಯ ಬಜೆಟ್ ಮಂಡನೆ; ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ

ಬೆಂಗಳೂರು, ಶುಕ್ರವಾರ, 16 ಫೆಬ್ರವರಿ 2018 (13:42 IST)

Widgets Magazine

ಬೆಂಗಳೂರು : ಮುಖ್ಯಮಂತ್ರಿ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಇದರ ಪ್ರಕಾರ ಮೀನುಗಾರಿಕೆಗೆ 10 ಶಿಥಿಲೀಕೃತ ಘಟಕ ನಿರ್ಮಾಣ ಮಾಡಲಾಗುವುದು. ಹಾಗೇ ಮಹಿಳಾ ಮೀನುಗಾರರಿಗೆ ಶೇ.2 ರಷ್ಟು ಬಡ್ಡಿ ದರದಲ್ಲಿ 50 ಸಾವಿರ ಸಾಲ ನೀಡಲಾಗುವುದು. 


ಯಾಂತ್ರೀಕೃತ ಮೀನುಗಾರಿಕೆಗೆ ಸಹಾಯ ಧನ ಹಾಗೂ ಇಲಾಖೆಗೆ 252 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯ ಬಜೆಟ್ ಮಂಡನೆ; ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ಹೆಚ್ಚಳ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ...

news

2018-2019 ಸಾಲಿನ ರಾಜ್ಯ ಬಜೆಟ್ ಮಂಡನೆ; ಕುರಿ, ಮೇಕೆ ಸಾಕಾಣಿಕೆಗೆ ಸಾಲಮನ್ನಾ

ಬೆಂಗಳೂರು: 2018-2019 ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು. ಕುರಿ, ಮೇಕೆ ...

news

ಮುಖ್ಯಮಂತ್ರಿಯಿಂದ ರಾಜ್ಯ ಬಜೆಟ್ ಮಂಡನೆ; ನಾನು ಕನಸು ಬಿತ್ತುವನಲ್ಲ, ಬಿತ್ತಿದ ಕನಸನ್ನು ನನಸು ಮಾಡಿ ಬೆಳೆಸುವವನು

ಬೆಂಗಳೂರು: ರಾಜ್ಯದ 2018-19ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 5ವರ್ಷಗಳ ಕಾಲ ಆಡಳಿತ ...

news

ಕರ್ನಾಟಕ ಲೈವ್ ಬಜೆಟ್ 2018-19: ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ದಾಖಲೆಯ 13 ನೇ ಬಜೆಟ್ ಮಂಡಿಸುತ್ತಿದ್ದು, ಐದು ವರ್ಷಗಳ ...

Widgets Magazine