Widgets Magazine
Widgets Magazine

ಕೇಂದ್ರ ಬಜೆಟ್; ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ಟ್ಯಾಕ್ಸ್ ರಿಲೀಫ್!

ನವದೆಹಲಿ, ಗುರುವಾರ, 1 ಫೆಬ್ರವರಿ 2018 (13:06 IST)

Widgets Magazine

ದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ್ದು, ಇದರ ಪ್ರಕಾರ ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ರಿಲೀಫ್ ನೀಡಲಾಗಿದೆ.


ಹಿರಿಯ ನಾಗರಿಕರ ಆರೋಗ್ಯ ವಿಮೆಯಲ್ಲಿ 50 ರೂ. ಟ್ಯಾಕ್ಸ್ ರಿಲೀಫ್ ನೀಡಲಾಗಿದ್ದು, ತೆರಿಗೆ ಪಾವತಿಯ ವೇಳೆ 50 ಸಾವಿರ ರೂ. ವರೆಗೂ ಮನ್ನಾ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ

ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರು ಮಂಡಿಸಿದರು. ಇದರಲ್ಲಿ ...

news

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

news

ಇನ್ನು ಮುಂದೆ ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ!

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ...

news

ಸಂತೋಷ ಕೊಲೆ ರಾಜಕೀಯ ಪ್ರೇರಿತ- ಶೋಭಾ

ಬಿಜೆಪಿ ಕಾರ್ಯಕರ್ತನ ಸಂತೋಷ ಕೊಲೆ ರಾಜಕೀಯ ಪ್ರೇರಿತವಾಗಿದ್ದು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ...

Widgets Magazine Widgets Magazine Widgets Magazine