ಕೇಂದ್ರ ಬಜೆಟ್ ನಲ್ಲಿ ವೃತ್ತಿಪರ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ, ಗುರುವಾರ, 1 ಫೆಬ್ರವರಿ 2018 (13:16 IST)

ದೆಹಲಿ: ಈ ಬಾರಿಯ ಬಜೆಟ್ ನಲ್ಲಿ ವೃತ್ತಿಪರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸಿನ ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


2.5 ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. 2.5 ಲಕ್ಷದಿಂದ 5 ಲಕ್ಷದ ವರೆಗಿನ ಆದಾಯಕ್ಕೆ ಶೇ.5 ರಷ್ಟು ತೆರಿಗೆ, 5 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.20ರಷ್ಟು ತೆರಿಗೆ, 10 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರ ಬಜೆಟ್; ತೆರಿಗೆಪಾವತಿಯಲ್ಲಿ ಹಿರಿಯ ನಾಗರಿಕರಿಗೆ ಟ್ಯಾಕ್ಸ್ ರಿಲೀಫ್!

ದೆಹಲಿ: ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

news

ಕೇಂದ್ರ ಬಜೆಟ್; ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ವೇತನ ಹೆಚ್ಚಳ

ನವದೆಹಲಿ: 2018-19ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರು ಮಂಡಿಸಿದರು. ಇದರಲ್ಲಿ ...

news

ಕೇಂದ್ರ ಬಜೆಟ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಹಣ ಮಂಜೂರು

ದೆಹಲಿ : ಮೋದಿ ನೇತೃತ್ವದ ಕೇಂದ್ರ ಸರಕಾರದ 2018-19ನೇ ಸಾಲಿನ ಬಜೆಟ್‌ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ...

news

ಇನ್ನು ಮುಂದೆ ಎಲ್ಲಾ ರೈಲುಗಳಲ್ಲಿ ವೈಫೈ, ಸಿಸಿಟಿವಿ!

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ...

Widgets Magazine
Widgets Magazine