ನವದೆಹಲಿ : ಏಪ್ರಿಲ್ 20ರಿಂದ ಎಲ್ಲಾ ಟೋಲ್ ಗೇಟ್ ಗಳನ್ನು ಓಪನ್ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.