ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ರೈಲ್ವೆ ಎಸ್ ಪಿ ಕಚೇರಿಯಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.