ಬೆಂಗಳೂರು: ಕೊರೋನಾ ತಡೆಗೆ ಲಾಕ್ ಡೌನ್ ಪರಿಹಾರವಲ್ಲ ಎಂದರೂ ರಾಜ್ಯ ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ಉದ್ದೇಶಿಸಿದೆ. ಇದಕ್ಕಾಗಿ ಈಗ ಇರುವ ನಿಯಮದಲ್ಲಿ ಕೊಂಚ ಬದಲಾವಣೆ ತರಲಿದೆ.