ಐಪಿಎಲ್ ಬೆಟ್ಟಿಂಗ್: ಆಘಾತಕಾರಿ ವಿಚಾರ ಬಾಯ್ಬಿಟ್ಟ ಸಲ್ಮಾನ್ ಖಾನ್ ಸಹೋದರ

ಮುಂಬೈ, ಶನಿವಾರ, 2 ಜೂನ್ 2018 (13:25 IST)

ಮುಂಬೈ: ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ಬಂಧನಕ್ಕೊಳಗಾದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಇದೀಗ ಆಘಾತಕಾರಿ ವಿಚಾರಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
 
ಅರ್ಬಾಜ್ ಬೆಟ್ಟಿಂಗ್ ನಲ್ಲಿ ಭಾಗಿಯಾದ ವಿಚಾರ ಕೆಲವು ಬುಕಿಗಳ ಬಂಧನದ ವೇಳೆ ಬಯಲಾಗಿತ್ತು. ಈ ವಿಚಾರವಾಗಿ ಅರ್ಬಾಜ್ ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಥಾಣೆ ಪೊಲೀಸರು ಅರ್ಬಾಜ್ ಖಾನ್ ರನ್ನು ವಿಚಾರಣೆಗೊಳಪಡಿಸಿದ್ದಾರೆ.
 
ಈ ವೇಳೆ ತಪ್ಪೊಪ್ಪಿಕೊಂಡಿರುವ ಸಲ್ಮಾನ್ ಸಹೋದರ ಅರ್ಬಾಜ್, ತಾನು ದಾವೂದ್ ಆಪ್ತ, ಬುಕಿ ಜತೆ ಸಂಪರ್ಕವಿಟ್ಟುಕೊಂಡಿದ್ದು ನಿಜ. ಕಳೆದ 6 ವರ್ಷಗಳಿಂದ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದೇನೆ. 3 ಕೋಟಿ ರೂ. ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದೇನೆ ಎಂದು ಅರ್ಬಾಜ್ ಖಾನ್ ಬಾಯ್ಬಿಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಐಪಿಎಲ್ ವೇಳೆ ಬೆಟ್ಟಿಂಗ್ ನಡೆಸಿ ಸಿಕ್ಕಿಬಿದ್ದ ಸಲ್ಮಾನ್ ಖಾನ್ ಸಹೋದರ

ಮುಂಬೈ: ಈ ಐಪಿಎಲ್ ಆವೃತ್ತಿಯಲ್ಲಿ ಕುಖ್ಯಾತ ಬುಕಿಗಳೊಂದಿಗೆ ಸೇರಿಕೊಂಡು ಕೋಟಿಗಟ್ಟಲೆ ರೂ. ಬೆಟ್ಟಿಂಗ್ ...

news

ಲೋಕಸಭೆ ಚುನಾವಣೆ ಇಪೆಕ್ಟ್ ಮುಂದಿನ ವರ್ಷದ ಐಪಿಎಲ್ ಮೇಲೆ!

ನವದೆಹಲಿ: ಮುಂದಿನ ವರ್ಷ ಐಪಿಎಲ್ ಬೇಗನೇ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೆ ಕಾರಣ 2019 ರ ಸಾರ್ವತ್ರಿಕ ...

news

ಸಚಿನ್ ಅಭಿಮಾನಿಗೆ ಧೋನಿ ಕೊಟ್ಟ ಸ್ಪೆಷಲ್ ಗಿಫ್ಟ್!

ರಾಂಚಿ: ಸಚಿನ್ ತೆಂಡುಲ್ಕರ್ ಅವರ ಅಪ್ಪಟ ಅಭಿಮಾನಿ ಸುಧೀರ್ ಗೌತಮ್ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಭಾರತ ...

news

ಟೀಂ ಇಂಡಿಯಾ ಆಡಿದ ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ಆರೋಪ ಹೊರಿಸಿದ ಟಿವಿ ವಾಹಿನಿಗೆ ಐಸಿಸಿ ಬುಲಾವ್

ದುಬೈ: ಟೀಂ ಇಂಡಿಯಾ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದ ಮೂರು ಟೆಸ್ಟ್ ...

Widgets Magazine
Widgets Magazine