ಕೊಲೊಂಬೋ: ತಂದೆಗೆ ತಕ್ಕ ಮಗ ಎನ್ನುವುದನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ನಿರೂಪಿಸಿದ್ದಾನೆ.