ಆಸೀಸ್ ಆಟಗಾರರ ಕ್ಷಮೆ ಕೇಳಿದ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು

ಗುವಾಹಟಿ, ಶುಕ್ರವಾರ, 13 ಅಕ್ಟೋಬರ್ 2017 (09:53 IST)

ಗುವಾಹಟಿ: ದ್ವಿತೀಯ ಟಿ20 ಪಂದ್ಯ ಮುಗಿದು ಹೋಟೆಲ್ ಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ನಡೆಸಿದ ದುಷ್ಕರ್ಮಿಗಳ ಕೃತ್ಯಕ್ಕೆ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು ಕ್ಷಮೆ ಯಾಚಿಸಿದ್ದಾರೆ.


 
ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿದ ಅಸ್ಸಾಂ ಮುಖ್ಯಮಂತ್ರಿ ಸೋನೇವಾಲ್, ತನಿಖೆಗೆ ವಿಶೇಷ ತಂಡ ರಚಿಸಿದ್ದರು. ಇದರ ನಡುವೆಯೇ ಆಸೀಸ್ ಆಟಗಾರರು ಕಲ್ಲು ತೂರಾಟ ನಡೆಸಿದರೂ ಭಾರತದ ಕ್ರಿಕೆಟ್ ಅಭಿಮಾನಿಗಳೆಂದರೆ ನಮಗಿಷ್ಟ ಎಂದಿದ್ದರು.
 
ಇದೀಗ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳ ಗುಂಪೊಂದು ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ಮತ್ತು ಅವರು ತೆರಳುವ ವಿಮಾನ ನಿಲ್ದಾಣದಲ್ಲಿ ಕ್ಷಮೆ ಕೋರುವ ಭಿತ್ತಿ ಪತ್ರಗಳನ್ನು ಹಿಡಿದು ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳ ಈ ಮಾನವೀಯತೆಗೆ ಆಸೀಸ್ ಆಟಗಾರರೂ ಮಾರು ಹೋಗಿದ್ದಾರಂತೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಕುಲದೀಪ್ ಯಾದವ್ ಅನಿಲ್ ಕುಂಬ್ಳೆಯ ಕೈಗೂಸು ಎಂದ ಟೀಂ ಇಂಡಿಯಾ ಕ್ರಿಕೆಟಿಗ

ನವದೆಹಲಿ: ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಹೊಸ ಹವಾ ಎಬ್ಬಿಸಿರುವ ಸ್ಪಿನ್ನರ್ ಕುಲದೀಪ್ ಯಾದವ್ ಮಾಜಿ ಕೋಚ್, ...

news

ಎಲ್ಲಿ ಹೋದರೂ ಟೀಂ ಇಂಡಿಯಾಗೆ ಇದರ ಕಾಟ ತಪ್ಪಲಿಲ್ಲ!

ಹೈದರಾಬಾದ್: ಈ ವರ್ಷ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರೂ ಕಿರಿ ಕಿರಿ ...

news

ಐಪಿಎಲ್ ಗಾಗಿ ಅಲ್ಲ, ದೇಶಕ್ಕಾಗಿ ಆಡಲು ಕ್ರಿಕೆಟ್ ಕಲಿತೆ ಎಂದ ಆಶಿಷ್ ನೆಹ್ರಾ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಹಿರಿಯ ವೇಗಿ ಆಶಿಷ್ ನೆಹ್ರಾ ...

news

ಕಲ್ಲೆಸೆದರೂ ಭಾರತೀಯ ಅಭಿಮಾನಿಗಳೇ ಗ್ರೇಟ್ ಎಂದ ಆಸೀಸ್ ಕ್ರಿಕೆಟಿಗ

ನವದೆಹಲಿ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯ ಗೆದ್ದು ಹೋಟೆಲ್ ಕೊಠಡಿಗೆ ಮರಳುತ್ತಿದ್ದ ...

Widgets Magazine
Widgets Magazine