ಲಕ್ನೋ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ಕೊನೆಗೂ ಮೊದಲ ಗೆಲುವಿನ ನಿಟ್ಟುಸಿರು ಬಿಟ್ಟಿದೆ. ಶ್ರೀಲಂಕಾ ವಿರುದ್ಧ 5 ವಿಕೆಟ್ ಗಳ ಗೆಲುವು ಪಡೆದಿದೆ.