ಧೋನಿ ಜಾಗದಲ್ಲಿ ಏಕದಿನ ತಂಡದಲ್ಲೂ ರಿಷಬ್ ಪಂತ್ ಕರೆತರಲು ಸಲಹೆ ನೀಡಿದವರು ಯಾರು ಗೊತ್ತೇ?

ಸೋಮವಾರ, 8 ಅಕ್ಟೋಬರ್ 2018 (08:49 IST)


ಮುಂಬೈ: ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಬ್ಯಾಟಿಂಗ್ ಮತ್ತು ಕೀಪಿಂಗ್ ನಲ್ಲಿ ಟೆಸ್ಟ್ ಮಾದರಿಯಲ್ಲಿ ಮಿಂಚುತ್ತಿದ್ದಂತೆ ಧೋನಿಗೆ ಕೊಕ್ ಕೊಡಲು ಮಾಜಿ ಕ್ರಿಕೆಟಿಗರೊಬ್ಬರು ಸಲಹೆ ನೀಡಿದ್ದಾರೆ.
 
ಧೋನಿಗೆ ಕೊಕ್ ಕೊಟ್ಟು ಆ ಸ್ಥಾನಕ್ಕೆ ಏಕದಿನ ಪಂದ್ಯದಲ್ಲೂ ರಿಷಬ್ ಪಂತ್ ಗೆ ಅವಕಾಶ ಸಿಗಬೇಕು ಎಂದು ಮಾಜಿ ವೇಗಿ ಅಜಿತ್ ಅಗರ್ಕರ್ ಸಲಹೆ ನೀಡಿದ್ದಾರೆ.
 
‘ರಿಷಬ್ ಇನ್ನೂ ಕಿರು ಮಾದರಿಯ ಕ್ರಿಕೆಟ್ ನಲ್ಲಿ ಸ್ಥಾನ ಪಡೆದಿಲ್ಲ ಎನ್ನುವುದೇ ಅಚ್ಚರಿಯ ವಿಷಯ. ಭವಿಷ್ಯದ ದೃಷ್ಟಿಯಿಂದ ಧೋನಿಗೆ ವಿಶ್ರಾಂತಿ ನೀಡಿ ಪಂತ್ ಗೆ ಅವಕಾಶ ನೀಡಬೇಕು’ ಎಂದು ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ. ಹಿಂದೆಯೂ ಒಮ್ಮೆ ಅಗರ್ಕರ್ ಧೋನಿ ನಿವೃತ್ತಗೆ ಸಲಹೆ ನೀಡಿ ಟೀಕೆಗೆ ಗುರಿಯಾಗಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಪತ್ನಿಗಾಗಿ ಬಿಸಿಸಿಐ ಮುಂದೆ ಮೊರೆ ಇಟ್ಟ ವಿರಾಟ್ ಕೊಹ್ಲಿ!

ಮುಂಬೈ: ಟೀಂ ಇಂಡಿಯಾ ಇನ್ನು ಮುಂದೆ ವಿದೇಶ ಪ್ರವಾಸ ಮಾಡುವಾಗ ಪತ್ನಿಯರನ್ನೂ ಕರೆದೊಯ್ಯಲು ಅನುಮತಿ ನೀಡುವಂತೆ ...

news

ಪೃಥ್ವಿ ಶಾ ಸೀಕ್ರೆಟ್ ಬಹಿರಂಗಪಡಿಸಿದ ಸಚಿನ್ ತೆಂಡುಲ್ಕರ್

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಗಳಿಸಿ ಗಮನ ಸೆಳೆದ ಯುವ ಕ್ರಿಕೆಟಿಗ ...

news

ವಿಂಡೀಸ್ ತಂಡದ ಗುಣಮಟ್ಟದ ಬಗ್ಗೆ ಪ್ರಶ್ನೆ ಮಾಡಿದ ಹರ್ಭಜನ್ ಸಿಂಗ್

ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಸ್ವಲ್ಪವೂ ...

news

ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನಿಂಗ್ಸ್ ಗೆಲುವು

ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಮೂರೇ ...

Widgets Magazine