ಹಾರ್ದಿಕ್ ಪಾಂಡ್ಯ ಈಗ ಧೋನಿಯ ಹೇರ್ ಡ್ರೆಸ್ಸರ್!

ಬ್ರಿಸ್ಟೋಲ್, ಭಾನುವಾರ, 8 ಜುಲೈ 2018 (11:38 IST)

ಬ್ರಿಸ್ಟೋಲ್: ಟೀಂ ಇಂಡಿಯಾ ಕ್ರಿಕೆಟಿಗ ಇತ್ತೀಚೆಗೆ ಧೋನಿ ಪುತ್ರಿ ಜೀವಾ ಜತೆಗೆ ಆಟವಾಡುವ ಫೋಟೋಗಳು ವೈರಲ್ ಆಗಿತ್ತು. ಈಗ ಅಪ್ಪ ಧೋನಿಯ ಸರದಿ.
 

ಮೂರನೇ ಟಿ20 ಪಂದ್ಯಕ್ಕೆ ಮೊದಲು ಧೋನಿ ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚಲಿದ್ದಾರೆ. ಅವರಿಗೆ ಹೀಗೆ ಹೇರ್ ಕಟಿಂಗ್ ಮಾಡಿರೋದು ಹಾರ್ದಿಕ್ ಪಾಂಡ್ಯ!
 
ಹಾರ್ದಿಕ್ ಮೂರನೇ ಪಂದ್ಯದಕ್ಕೆ ಮೊದಲು ಧೋನಿ ಹೇರ್ ಕಟಿಂಗ್ ಮಾಡುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿವೆ. ಅಷ್ಟೇ ಅಲ್ಲ ಈ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹಾರ್ದಿಕ್ ಧೋನಿಗೆ ಇದುವೇ ನನ್ನ ಬರ್ತ್ ಡೇ ಗಿಫ್ಟ್ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ ಸಾವಿರಾರು ಮಂದಿ ಲೈಕ್ ಕೊಟ್ಟಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಅನುಷ್ಕಾ ಶರ್ಮಾ ಟೀಂ ಇಂಡಿಯಾ ಕ್ರಿಕೆಟಿಗರ ಜತೆ ಹೇಗಿರ್ತಾರೆ ಗೊತ್ತಾ?!

ನವದೆಹಲಿ: ಸದ್ಯಕ್ಕೆ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರ ಜತೆ ಅವರ ಕುಟುಂಬದವರೂ ...

news

ಭಾರತ-ಇಂಗ್ಲೆಂಡ್ ಟಿ20 ಫೈನಲ್ ಇಂದು

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯುತ್ತಿದ್ದು, ಸರಣಿ ...

news

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲಲು ಇದುವೇ ಕಾರಣ!

ಕಾರ್ಡಿಫ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ...

news

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಸಣ್ಣ ಬದಲಾವಣೆ

ಲಂಡನ್: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಮುಕ್ತಾಯವಾದ ಬಳಿಕ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ...

Widgets Magazine