ನಕಲಿ ಡಿಗ್ರಿ ಸರ್ಟಿಫಿಕೇಟ್ ಕೊಟ್ಟು ವಂಚನೆ ಮಾಡಿದರೇ ಟೀಂ ಇಂಡಿಯಾ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್?

ನವದೆಹಲಿ, ಮಂಗಳವಾರ, 10 ಜುಲೈ 2018 (09:09 IST)


ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ಹೊಸ ಸಂಚಲನ ಮೂಡಿಸಿದ್ದ ಹೊಡೆ ಬಡಿಯ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ವಿವಾದವೊಂದರಲ್ಲಿ ಸಿಲುಕಿದ್ದಾರೆ.
 
ಕ್ರಿಕೆಟ್ ನಲ್ಲಿ ಇವರ ಸಾಧನೆ ಗಮನಿಸಿ ಅವರ ಪದವಿಗೆ ತಕ್ಕಂತೆ ಪಂಜಾಬ್ ಪೊಲೀಸ್ ಇಲಾಖೆ ಅವರಿಗೆ ಡಿವೈಎಸ್ಪಿ ಹುದ್ದೆ ನೀಡಿತ್ತು. ಆದರೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯ ಪದವಿ ದಾಖಲೆ ಪತ್ರ ನಕಲಿ ಎಂದು ತಿಳಿದುಬಂದಿದ್ದು, ಇದೀಗ ಆಕೆಗೆ ನೀಡಿದ್ದ ಡಿವೈಎಸ್ಪಿ ಹುದ್ದೆಯನ್ನು ಪಂಜಾಬ್ ಪೊಲೀಸ್ ಇಲಾಖೆ ಹಿಂತೆಗೆದುಕೊಂಡಿದೆ.
 
ಆಕೆಯ ವಿದ್ಯಾಭ್ಯಾಸಕ್ಕೆ ಅನುಸಾರವಾಗಿ ಪೊಲೀಸ್ ಪೇದೆ ಹುದ್ದೆಯಷ್ಟೇ ನೀಡಬಹುದಷ್ಟೇ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹರ್ಮನ್ ಪ್ರೀತ್ ವಿವಾದದ ಬಗ್ಗೆ ನನಗೆ ಗೊತ್ತಾಗಿದೆ. ಸರ್ಕಾರ ಇದರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿದೆ. ನಾನು ಸಕಾರಾತ್ಮಕ ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎಂದಷ್ಟೇ ಹೇಳಿ ಜಾರಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  
ಹರ್ಮನ್ ಪ್ರೀತ್ ಕೌರ್ ಪಂಜಾಬ್ ಪೊಲೀಸ್ ಭಾರತ ಮಹಿಳಾ ಕ್ರಿಕೆಟ್ ತಂಡ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು Punjab Police Cricket News Sports News Harman Preeth Kaur Indian Women Cricket

ಕ್ರಿಕೆಟ್‌

news

ಹಿಂದೆಂದೂ ಮಾಡದ ಸಾಧನೆ ಮಾಡಿದ ಕೆಎಲ್ ರಾಹುಲ್

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮೊನ್ನೆ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ...

news

ಮೈದಾನದಲ್ಲಿ ಹಾಜರಿರುವ ಭಾರತೀಯ ಅಭಿಮಾನಿಗಳ ಬಗ್ಗೆ ಇಂಗ್ಲೆಂಡ್ ನಾಯಕ ಹೇಳಿದ್ದೇನು?

ಬ್ರಿಸ್ಟೋಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ನಡೆದಿದ್ದು ಇಂಗ್ಲೆಂಡ್ ನಲ್ಲಿಯೇ ಆದರೂ ಟೀಂ ...

news

ರೋಹಿತ್ ಶರ್ಮಾ ಬಗ್ಗೆ ಮಾತಾಡದೆ ಅಚ್ಚರಿ ಮೂಡಿಸಿದ ವಿರಾಟ್ ಕೊಹ್ಲಿ!

ಬ್ರಿಸ್ಟೋಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಡಿಯದೇ ...

news

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಗೆದ್ದ ಟೀಂ ಇಂಡಿಯಾ ಮಾಡಿದ ದಾಖಲೆಗಳೇನು?

ಬ್ರಿಸ್ಟೋಲ್: ಇಂಗ್ಲೆಂಡ್ ಪ್ರವಾಸದ ಮೊದಲ ಪುಟವನ್ನು ಟೀಂ ಇಂಡಿಯಾ ಯಶಸ್ವಿಯಾಗಿ ಮುಗಿಸಿದೆ. ಟಿ20 ಸರಣಿ ...

Widgets Magazine