ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್: ಟಾಸ್ ಗೆದ್ದ ವಿಂಡೀಸ್

ಹೈದರಾಬಾದ್, ಶುಕ್ರವಾರ, 12 ಅಕ್ಟೋಬರ್ 2018 (09:21 IST)

ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
 

ಈ ಪಂದ್ಯದಲ್ಲಿ ಭಾರತ ಒಂದು ಬದಲಾವಣೆ ಮಾಡಿಕೊಂಡಿದ್ದು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ ಶ್ರಾದ್ದೂಲ್ ಠಾಕೂರ್ ಗೆ ಅವಕಾಶ ನೀಡಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
 
ಈಗಾಗಲೇ ಮೊದಲ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವಿಂಡೀಸ್ ಗೆ ಈ ಪಂದ್ಯದಲ್ಲಿ ಹೋರಾಟ ನೀಡಿ ಪ್ರತಿಷ್ಠೆ ಉಳಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಧೋನಿ ವಿಕೆಟ್ ಹಿಂದೆ ಕರಾರುವಾಕ್ ಆಗಿ ಬೌಲರ್ ಗಳಿಗೆ ಸಲಹೆ ಕೊಡುವುದರ ರಹಸ್ಯವೇನು ಗೊತ್ತಾ?!

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಡಿಆರ್ ಎಸ್ ತೆಗೆದುಕೊಳ್ಳುವ ವಿಚಾರದಲ್ಲಿ, ಬೌಲರ್ ಗಳಿಗೆ ಸಲಹೆ ...

news

ಶಾಕಿಂಗ್! ಸೆಕ್ಸ್ ಹಗರಣದಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಲಸಿತ್ ಮಲಿಂಗಾ

ಕೊಲೊಂಬೋ: ಶ್ರೀಲಂಕಾದ ಖ್ಯಾತ ವೇಗಿ, ಐಪಿಎಲ್ ನ ಮುಂಬೈ ಇಂಡಿಯನ್ಸ್ ಆಟಗಾರ ಲಸಿತ್ ಮಾಲಿಂಗ ಲೈಂಗಿಕ ಕಿರುಕುಳ ...

news

ಭಾರತ-ವೆಸ್ಟ್ ಇಂಡೀಸ್ ಕ್ರಿಕೆಟ್:ಕರ್ನಾಟಕದ ಹುಡುಗನಿಗೆ ಸಿಗದೇ ಹೋಯ್ತು ಅದೃಷ್ಟ!

ಹೈದರಾಬಾದ್: ಇಂದಿನಿಂದ ಇಲ್ಲಿ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ...

news

ಪೃಥ್ವಿ ಶಾರನ್ನು ಸೆಹ್ವಾಗ್ ಜತೆ ಹೋಲಿಸಬೇಡಿ: ಗೌತಮ್ ಗಂಭೀರ್

ನವದೆಹಲಿ: ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಸಂಚಲನ ಮೂಡಿಸಿದ ಪೃಥ್ವಿ ಶಾರನ್ನು ವೀರೇಂದ್ರ ಸೆಹ್ವಾಗ್ ಗೆ ...

Widgets Magazine