ದ.ಆಫ್ರಿಕಾ ಕ್ರಿಕೆಟಿಗರಿಗೆ ಭಾರತೀಯ ಮಹಿಳೆಯರ ಚಳ್ಳೆ ಹಣ್ಣು!

ಕಿಂಬರ್ಲಿ, ಮಂಗಳವಾರ, 6 ಫೆಬ್ರವರಿ 2018 (09:04 IST)

ಕಿಂಬರ್ಲಿ: ಒಂದೆಡೆ ಭಾರತ ಪುರುಷರ ಕ್ರಿಕೆಟ್ ತಂಡ ದ.ಆಫ್ರಿಕಾವನ್ನು ಅದರದ್ದೇ ನೆಲದಲ್ಲಿ ಸದೆಬಡಿಯುತ್ತಿದ್ದರೆ, ಇನ್ನೊಂದೆಡೆ ಮಹಿಳೆಯರೂ ತಾವೇನೂ ಕಮ್ಮಿಯಿಲ್ಲ ಎಂದು ಸಾಬೀತು ಪಡಿಸಿದ್ದಾರೆ.
 

ನಿನ್ನೆ ನಡೆದ ಮಹಿಳೆಯರ ಏಕದಿನ ಪಂದ್ಯದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಆಫ್ರಿಕಾ ಮಹಿಳಾ ತಂಡವನ್ನು 88 ರನ್ ಗಳಿಂದ ಭರ್ಜರಿಯಾಗಿ ಸೋಲಿಸದೆ.  ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಮೃತಿ ಮಂದನ (84) ಮತ್ತು ಮಿಥಾಲಿ ರಾಜ್ (45) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 231 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಅತಿಥೇಯ ತಂಡ 43.2 ಓವರ್ ಗಳಲ್ಲಿ 125 ರನ್ ಗಳಿಗೆ ಸರ್ವಪತನ ಕಂಡಿತು.
 
ಭಾರತದ ಪರ ಹಿರಿಯ ವೇಗಿ ಜೂಲಾನ್ ಗೋಸ್ವಾಮಿ 4 ವಿಕೆಟ್ ಕಿತ್ತರು. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ ಭಾರತ1-0 ಅಂತರದಿಂದ ಮುನ್ನಡೆ ಸಾಧಿಸಿತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ದ್ರಾವಿಡ್ ನಮಗೆ ಇಷ್ಟವಾಗುವುದು ಇದೇ ಕಾರಣಕ್ಕೆ!

ಮುಂಬೈ: ರಾಹುಲ್ ದ್ರಾವಿಡ್ ಎಂದರೆ ಕ್ರಿಕೆಟ್ ನ ಜಂಟಲ್ ಮ್ಯಾನ್ ಎಂದೇ ಚಿರಪರಿಚಿತ. ಅವರ ಸ್ವಭಾವವೇ ನಮಗೆ ...

news

ರಾಹುಲ್ ದ್ರಾವಿಡ್ ಬಗ್ಗೆ ಪೃಥ್ವಿ ಶಾ ಹೇಳಿದ್ದೇನು?

ಬೆಂಗಳೂರು: ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಶಾ ತಮ್ಮ ಯಶಸ್ಸಿಗೆ ಕಾರಣರಾದವರಿಗೆಲ್ಲಾ ...

news

ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆ; ಸುಪ್ರೀಂನಿಂದ ಬಿಸಿಸಿಐಗೆ ನೋಟಿಸ್

ನವದೆಹಲಿ : ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ...

news

ದ.ಆಫ್ರಿಕಾ ತಂಡದಿಂದ ಮತ್ತೊಬ್ಬ ಔಟ್!

ಸೆಂಚೂರಿಯನ್: ಭಾರತದ ವಿರುದ್ಧ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಸೋತು ಸುಣ್ಣವಾಗಿರುವ ಆಫ್ರಿಕಾ ...

Widgets Magazine
Widgets Magazine