ಸಿಡ್ನಿ: ಟಿ20 ವಿಶ್ವಕಪ್ ಕೂಟದ ಮೊದಲ ಪಂದ್ಯದಲ್ಲಿ ವಿಫಲರಾದ ಕೆಎಲ್ ರಾಹುಲ್ ಬಗ್ಗೆ ಟೀಂ ಇಂಡಿಯಾ ಕೋಚಿಂಗ್ ಸಿಬ್ಬಂದಿ ವಿಶೇಷ ಗಮನಹರಿಸಿದೆ.