ಲೋಕಸಭೆ ಚುನಾವಣೆ ಇಪೆಕ್ಟ್ ಮುಂದಿನ ವರ್ಷದ ಐಪಿಎಲ್ ಮೇಲೆ!

ನವದೆಹಲಿ, ಶನಿವಾರ, 2 ಜೂನ್ 2018 (09:37 IST)


ನವದೆಹಲಿ: ಮುಂದಿನ ವರ್ಷ ಐಪಿಎಲ್ ಬೇಗನೇ ಆರಂಭವಾಗುವ ನಿರೀಕ್ಷೆಯಿದೆ. ಇದಕ್ಕೆ ಕಾರಣ 2019 ರ ಸಾರ್ವತ್ರಿಕ ಚುನಾವಣೆ.
 
2019 ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬೇಗನೇ ಐಪಿಎಲ್ ಮುಗಿಸಲು ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗುವ ನಿರೀಕ್ಷೆಯಿದೆ.
 
ಈ ವರ್ಷ ಐಪಿಎಲ್ ವೇಳೆ ಕರ್ನಾಟಕದಲ್ಲಿ ಚುನಾವಣೆ ಇದ್ದಿದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಆಡಬೇಕಿದ್ದ ಕೆಲವು ಪಂದ್ಯಗಳಲ್ಲಿ ಬದಲಾವಣೆಯಾಗಿತ್ತು. ಅಲ್ಲದೆ, 2019 ರಲ್ಲಿ ಏಕದಿನ ವಿಶ್ವಕಪ್ ಪಂದ್ಯಾವಳಿ ಕೂಡಾ ನಡೆಯುತ್ತಿರುವುದರಿಂದ ಐಪಿಎಲ್  ವೇಳಾಪಟ್ಟಿಯಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಸಚಿನ್ ಅಭಿಮಾನಿಗೆ ಧೋನಿ ಕೊಟ್ಟ ಸ್ಪೆಷಲ್ ಗಿಫ್ಟ್!

ರಾಂಚಿ: ಸಚಿನ್ ತೆಂಡುಲ್ಕರ್ ಅವರ ಅಪ್ಪಟ ಅಭಿಮಾನಿ ಸುಧೀರ್ ಗೌತಮ್ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಭಾರತ ...

news

ಟೀಂ ಇಂಡಿಯಾ ಆಡಿದ ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ಆರೋಪ ಹೊರಿಸಿದ ಟಿವಿ ವಾಹಿನಿಗೆ ಐಸಿಸಿ ಬುಲಾವ್

ದುಬೈ: ಟೀಂ ಇಂಡಿಯಾ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದ ಮೂರು ಟೆಸ್ಟ್ ...

news

ಹುಡುಗಿ ಸ್ನೇಹಿತೆಯಾಗಿರುವುದು ತಪ್ಪಾ? ಕೆಎಲ್ ರಾಹುಲ್ ಪ್ರಶ್ನೆ

ಮುಂಬೈ: ಕನ್ನಡಿಗ, ಕ್ರಿಕೆಟಿಗ ಕೆಎಲ್ ರಾಹುಲ್ ಜತೆ ಬಾಲಿವುಡ್ ನಟಿ ನಿಧಿ ಅಗರ್ವಾಲ್ ಡೇಟಿಂಗ್ ...

news

ಮತ್ತೆ ಐಪಿಎಲ್ ಕಣಕ್ಕೆ ಮರಳಲಿರುವ ರಾಹುಲ್ ದ್ರಾವಿಡ್, ರವಿಶಾಸ್ತ್ರಿ?!

ಮುಂಬೈ: ಸುಪ್ರೀಂ ಕೋರ್ಟ್ ನಿಯಮಿತ ಲೋಧಾ ಸಮಿತಿ ನಿಯಮದಿಂದಾಗಿ ಭಾರತ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ...

Widgets Magazine