ದುಬೈ: ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಆಡುವ ಮೊದಲು ಪಾಕಿಸ್ತಾನ ಕ್ರಿಕೆಟ್ ತಂಡದ ಆರಂಭಿಕ ಮೊಹಮ್ಮದ್ ರಿಜ್ವಾನ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಎರಡು ದಿನ ಐಸಿಯುವಿನಲ್ಲಿ ದಾಖಲಾಗಿದ್ದರು.