ಕೊಲೊಂಬೋ: ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ಗೆ ಕೋಚ್ ರಾಹುಲ್ ದ್ರಾವಿಡ್ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ.