ಕೊಲೊಂಬೊ: ಶ್ರೀಲಂಕಾ ವಿರುದ್ಧ ಏಷ್ಯಾ ಕಪ್ ಫೈನಲ್ ಪಂದ್ಯ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗೋಷ್ಠಿಯಲ್ಲಿ ನೀಡಿದ ಹೇಳಿಕೆ ಈಗ ವೈರಲ್ ಆಗಿದೆ.