ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಒಂದು ದಿನ ಬಾಕಿಯಿರುವಾಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯದ ಭೀತಿಗೊಳಗಾಗಿದ್ದಾರೆ.