ದಿ ಓವಲ್: ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳಪೆ ಫೀಲ್ಡಿಂಗ್ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.