ಪೃಥ್ವಿ ಶಾ ಸೀಕ್ರೆಟ್ ಬಹಿರಂಗಪಡಿಸಿದ ಸಚಿನ್ ತೆಂಡುಲ್ಕರ್

ಮುಂಬೈ, ಭಾನುವಾರ, 7 ಅಕ್ಟೋಬರ್ 2018 (07:50 IST)

ಮುಂಬೈ: ವೆಸ್ಟ್ ಇಂಡೀಸ್  ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಗಳಿಸಿ ಗಮನ ಸೆಳೆದ ಯುವ ಕ್ರಿಕೆಟಿಗ ಪೃಥ್ವಿ ಶಾ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸೀಕ್ರೆಟ್ ಬಹಿರಂಗಪಡಿಸಿದ್ದಾರೆ.
 
ಪೃಥ್ವಿ ಶಾ ಇಷ್ಟು ಸಣ್ಣ ವಯಸ್ಸಿನಲ್ಲೇ ಯಶಸ್ಸು ಗಳಿಸಲು ನಿಜವಾದ ಕಾರಣವೇನೆಂದು ಅವರು ಹೇಳಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವುದು ಮತ್ತು ಹೇಳಿದ್ದನ್ನು ಸರಿಯಾಗಿ ಕಲಿಯುವ ಗುಣವೇ ಶಾ ಅವರ ಯಶಸ್ಸಿನ ಸೀಕ್ರೆಟ್ ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.
 
ಪೃಥ್ವಿ ಶಾ ದೇಶೀಯ ಕ್ರಿಕೆಟ್ ನಲ್ಲಿ ಮಿಂಚುವಾಗಲೇ ಅವರನ್ನು ಸಚಿನ್ ತೆಂಡುಲ್ಕರ್ ಗೆ ಹೋಲಿಸಲಾಗುತ್ತಿತ್ತು. ಇದೀಗ ಅದೇ ಕ್ರಿಕೆಟ್ ದೇವರ ಕೈಯಲ್ಲಿ ಹೊಗಳಿಸಿಕೊಂಡಿದ್ದು ಶಾ ಹೆಗ್ಗಳಿಕೆಯೇ ಸರಿ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿಂಡೀಸ್ ತಂಡದ ಗುಣಮಟ್ಟದ ಬಗ್ಗೆ ಪ್ರಶ್ನೆ ಮಾಡಿದ ಹರ್ಭಜನ್ ಸಿಂಗ್

ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ ಸ್ವಲ್ಪವೂ ...

news

ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನಿಂಗ್ಸ್ ಗೆಲುವು

ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಮೂರೇ ...

news

ವೆಸ್ಟ್ ಇಂಡೀಸ್ ಗೆ ಫಾಲೋ ಆನ್ ಹೇರಿದ ಟೀಂ ಇಂಡಿಯಾ

ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ...

news

ಅನುಷ್ಕಾ ಶರ್ಮಾ, ಶಿಖರ್ ಧವನ್ ಪತ್ನಿ ನಡುವೆ ಜಗಳಕ್ಕೆ ಟೀಂ ಇಂಡಿಯಾದಲ್ಲಿ ಬಿರುಕು?

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಶಿಖರ್ ಧವನ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗದೇ ಇರುವುದಕ್ಕೆ ತಂಡದೊಳಗೆ ...

Widgets Magazine