ಸಚಿನ್ ತೆಂಡುಲ್ಕರ್ ತೆಲುಗು ನಟಿಯ ಜೊತೆಗೆ ರೊಮ್ಯಾನ್ಸ್ ಮಾಡಿದ್ರು ಎಂದ ಶ್ರೀರೆಡ್ಡಿ

ಹೈದರಾಬಾದ್, ಗುರುವಾರ, 13 ಸೆಪ್ಟಂಬರ್ 2018 (06:30 IST)

ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ  ನಟಿ ಶ್ರೀರೆಡ್ಡಿ ಈ ಹಿಂದೆ ಚಿತ್ರರಂಗದವರ ಮೇಲೆ  ಆರೋಪ ಮಾಡುತ್ತಿದ್ದರು. ಆದರೆ ಇದೀಗ ಕ್ರಿಕೆಟ್ ದೇವರೆಂದು ಕರೆಯುವ ಟೀ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡುಲ್ಕರ್ ಅವರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ.


ನಟಿ ಶ್ರೀರೆಡ್ಡಿ ಸಿನಿಮಾ ರಂಗದ ಸ್ಟಾರ್ ನಟರು, ನಿರ್ದೇಶಕರು, ನಿರ್ಮಾಪಕರು  ತನ್ನನ್ನು ಬಳಸಿಕೊಂಡ್ರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದರು. ಆದರೆ ಇದೀಗ ಶ್ರೀರೆಡ್ಡಿ ತಮ್ಮ ವಕ್ರದೃಷ್ಟಿಯನ್ನು ಕ್ರಿಕೆಟರ್ ಸಚಿನ್ ತೆಂಡುಲ್ಕರ್ ಮೇಲೆ ಹರಿಸಿದ್ದಾರೆ.


ಶ್ರೀರೆಡ್ಡಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಚಿನ್ ಒಬ್ಬ ರೊಮ್ಯಾಂಟಿಕ್ ವ್ಯಕ್ತಿ ಹೈದ್ರಾಬಾದ್ ಗೆ ಬಂದಾಗ  ‘ಚಾರ್ಮಿಂ ' ಗ್ ಗರ್ಲ್ ಜೊತೆಗೆ ರೊಮ್ಯಾನ್ಸ್ ಮಾಡಿದ್ರು . ಇದಕ್ಕೆ ಮಧ್ಯವರ್ತಿಯಾಗಿದ್ದವರು ಚಾಮುಂಡೇಶ್ವರ ಸ್ವಾಮಿ ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ.


ಇವರ  ಈ ಪೋಸ್ಟ್ ನೋಡಿ ಹಲವರು ಇವರನ್ನು ತರಾಟೆಗೆ ತೆಗೆದುಕೊಂಡಿದ್ದು, ಪೋಸ್ಟ್ ಅನ್ನ ಡಿಲೀಟ್ ಮಾಡುವಂತೆ ಹೇಳಿದ್ದಾರೆ. ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ನಟಿ ನಾನು ನಿಜವನ್ನೆ ಹೇಳುತ್ತಿದ್ದೇನೆ . ಯಾರ ಕಾಲನ್ನ ಹಿಡಿದು ನಾನು ನಿಜ ಹೇಳುತ್ತಿದ್ದೇನೆ ಎಂದು ನಂಬಿಸುವ ಅವಶ್ಯಕತೆ ನನಗಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ .


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಪ್ರಶ್ನೆ ಕೇಳಿದ ಪತ್ರಕರ್ತನ ಮೇಲೆ ಸಿಟ್ಟಿಗೆದ್ದ ವಿರಾಟ್ ಕೊಹ್ಲಿ

ದಿ ಓವಲ್: ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು 1-4 ಅಂತರದಿಂದ ಸೋತ ಬಳಿಕ ...

news

ಟೀಂ ಇಂಡಿಯಾದ ‘ಹನುಮ’ನ ಯಶಸ್ಸಿನ ಹಿಂದೆ ರಾಹುಲ್ ದ್ರಾವಿಡ್

ದಿ ಓವಲ್: ಒಂದು ಕಡೆ ಟೀಂ ಇಂಡಿಯಾದ ಘಟಾನುಘಟಿ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿತ್ತು. ...

news

ಶೂನ್ಯಕ್ಕೆ ಔಟಾಗಿ ಅಪರೂಪದ ದಾಖಲೆ ಮಾಡಿದ ಹನುಮ ವಿಹಾರಿ

ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡಿದ ಟೀಂ ...

news

ಶತಕ ಗಳಿಸಿದರೂ ಕೆಎಲ್ ರಾಹುಲ್ ರನ್ನು ಲೇವಡಿ ಮಾಡುವುದನ್ನು ಬಿಡದ ಅಭಿಮಾನಿಗಳು

ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ಪಂದ್ಯದಲ್ಲಿ ಶತಕ ...

Widgets Magazine