ಟೀಂ ಇಂಡಿಯಾ ವಿರುದ್ಧ ಸರಣಿ ಆರಂಭಕ್ಕೂ ಮೊದಲೇ ಬಿಳಿ ಬಾವುಟ ಹಾರಿಸಿದ ಆಸೀಸ್ ನಾಯಕ!

ಮುಂಬೈ, ಸೋಮವಾರ, 11 ಸೆಪ್ಟಂಬರ್ 2017 (08:21 IST)

ಮುಂಬೈ: ಇದುವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ ನಡೆದಾಗಲೆಲ್ಲಾ ಪರಸ್ಪರ ಕಿತ್ತಾಟಗಳು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಉತ್ತಮ ಕ್ರೀಡಾ ಸ್ಪೂರ್ತಿಯಿಂದ ಆಡುತ್ತೇವೆ ಎಂದು ಆಸೀಸ್ ನಾಯಕ ಸ್ಟೀವ್ ಸ್ಮಿತ್ ಹೇಳಿಕೊಂಡಿದ್ದಾರೆ. 
ಭಾರತದ ವಿರುದ್ಧ ಐದು ಏಕದಿನ ಮತ್ತು ಮೂರು ಟಿ29 ಸರಣಿ ಆಡಲಿರುವ ಆಸೀಸ್ ಕ್ರಿಕೆಟ್ ಬಗ್ಗೆ ಹೆಚ್ಚಿನ ಗಮನವಿರಲಿದೆ. ಭಾರತ ಕಠಿಣ ಎದುರಾಳಿ. ಅದು ನಮಗೆ ದೊಡ್ಡ ಸವಾಲಾಗಲಿದೆ ಎಂದಿದ್ದಾರೆ.
 
‘ಅವರ ಬಳಿ ಸಾಕಷ್ಟು ಬೌಲಿಂಗ್ ಆಯ್ಕೆಗಳಿವೆ. ನಾವೂ ಸೀಮಿತ ಓವರ್ ಗಳ ಪಂದ್ಯದಲ್ಲಿ ಪಳಗಿದ್ದೇವೆ. ಇದು ಟೆಸ್ಟ್ ಪಂದ್ಯಕ್ಕಿಂತ ವಿಭಿನ್ನವಾಗಿದೆ. ಹಾಗಾಗಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು. ಇತರ ರಗಳೆಗಳ ಬಗ್ಗೆ ನಾವು ಗಮನಕೊಡಲ್ಲ’ ಎಂದು ಸ್ಟೀವ್ ಹೇಳಿಕೊಂಡಿದ್ದಾರೆ.
 
ಇದನ್ನೂ ಓದಿ.. ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿತೇ ಬಿಸಿಸಿಐ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಸ್ಟೀವ್ ಸ್ಮಿತ್ ಟೀಂ ಇಂಡಿಯಾ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಸರಣಿ Steve Smith Team India Cricket News Sports News India-australia Cricket Series

ಕ್ರಿಕೆಟ್‌

news

ಯುವರಾಜ್ ಸಿಂಗ್ ಗೆ ನಿರ್ಗಮನದ ಹಾದಿ ತೋರಿತೇ ಬಿಸಿಸಿಐ?

ಮುಂಬೈ: ಯುವರಾಜ್ ಸಿಂಗ್ ವರ್ಣರಂಜಿತ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಬಹುದು ಎಂದು ಬಿಸಿಸಿಐ ಆಯ್ಕೆಗಾರರು ...

news

ಕೊಹ್ಲಿ ಎಂದರೆ ಯಾರು? ಎಂದು ಕೇಳಿದ್ದಕ್ಕೆ ಆಕೆಗೆ ಸಿಕ್ಕ ಉತ್ತರ ನೋಡಿ!

ಕರಾಚಿ: ವಿರಾಟ್ ಕೊಹ್ಲಿ ಎಂಬ ಹೆಸರು ಕೇಳದವರು ಯಾರಿದ್ದಾರೆ? ಹಾಗಂತ ನಾವಂದುಕೊಂಡಿದ್ದರೆ ತಪ್ಪು. ...

news

ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಅಶ್ವಿನ್, ಜಡೇಜಾಗೆ ಮತ್ತೆ ರೆಸ್ಟ್

ಸೆಪ್ಟೆಂಬರ್ 17ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ಟೀಮ್ ...

news

ಆಸೀಸ್ ಸರಣಿಗೆ ರವಿಚಂದ್ರನ್ ಅಶ್ವಿನ್ ಗೇ ಕೊಕ್ ಕೊಡುತ್ತಾ ಬಿಸಿಸಿಐ?

ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ರವಿಚಂದ್ರನ್ ಅಶ್ವಿನ್ ...

Widgets Magazine