ಎಲ್ಲಿ ಹೋದರೂ ಟೀಂ ಇಂಡಿಯಾಗೆ ಇದರ ಕಾಟ ತಪ್ಪಲಿಲ್ಲ!

ಹೈದರಾಬಾದ್, ಶುಕ್ರವಾರ, 13 ಅಕ್ಟೋಬರ್ 2017 (08:42 IST)

ಹೈದರಾಬಾದ್: ಈ ವರ್ಷ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರೂ ಕಿರಿ ಕಿರಿ ಅನುಭವಿಸುವಂತಾಗಿದೆ. ಯಾವುದೇ ಮೈದಾನಕ್ಕೆ ಹೋದರೂ ಮಳೆಯ ಭೀತಿಯ ನಡುವೆಯೇ ಪಂದ್ಯ ಮುಗಿಸಬೇಕಿದೆ.


 
ಕಳೆದೆರಡು ಟಿ20 ಪಂದ್ಯಗಳಲ್ಲೂ ಮಳೆಯ ಭೀತಿಯ ನಡುವೆ ಆಡಿದ್ದ ಕ್ರಿಕೆಟಿಗರು  ಇಂದು ಹೈದರಾಬಾದ್ ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲೂ ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.
 
ಹೇಳಿ ಕೇಳಿ ಈಗ ಸರಣಿ ಸಮಬಲವಾಗಿದೆ. ಸರಣಿ ಗೆಲ್ಲಬೇಕಾದರೆ ಉಭಯ ತಂಡಗಳಿಗೂ ಇಂದಿನ ಪಂದ್ಯ ಗೆಲ್ಲುವುದು  ಅನಿವಾರ್ಯ. ಮಳೆ ಬಂದು ಡಕ್ ವರ್ತ್ ನಿಯಮ ಅನ್ವಯವಾದರೆ ಗೆಲುವಿನ ಗುರಿ ಏನಾಗುತ್ತದೋ ಎಂದು ಹೇಳಲಾಗದು. ಹೀಗಾಗಿ ಭಾರತ, ಆಸ್ಟ್ರೇಲಿಯಾ ಕ್ರಿಕೆಟಿಗರು ಮಳೆ ಬಾರದಿರಲಿ ಎಂದು ಪ್ರಾರ್ಥಿಸುವಂತಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಐಪಿಎಲ್ ಗಾಗಿ ಅಲ್ಲ, ದೇಶಕ್ಕಾಗಿ ಆಡಲು ಕ್ರಿಕೆಟ್ ಕಲಿತೆ ಎಂದ ಆಶಿಷ್ ನೆಹ್ರಾ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಹಿರಿಯ ವೇಗಿ ಆಶಿಷ್ ನೆಹ್ರಾ ...

news

ಕಲ್ಲೆಸೆದರೂ ಭಾರತೀಯ ಅಭಿಮಾನಿಗಳೇ ಗ್ರೇಟ್ ಎಂದ ಆಸೀಸ್ ಕ್ರಿಕೆಟಿಗ

ನವದೆಹಲಿ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯ ಗೆದ್ದು ಹೋಟೆಲ್ ಕೊಠಡಿಗೆ ಮರಳುತ್ತಿದ್ದ ...

news

ಬೆಂಗಳೂರಿನಲ್ಲಿ ಈ ಪರೀಕ್ಷೆ ಪಾಸಾದ್ರು ರವಿಚಂದ್ರನ್ ಅಶ್ವಿನ್

ಬೆಂಗಳೂರು: ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಬೆಂಗಳೂರು ನ್ಯಾಷನಲ್ ಅಕಾಡೆಮಿಯಲ್ಲಿ ಟೀಂ ಇಂಡಿಯಾಗೆ ಅರ್ಹತೆ ...

news

ಈ ಹಿರಿಯ ಟೀಂ ಇಂಡಿಯಾ ಆಟಗಾರನಿಗೆ ಇದೇ ಕೊನೆಯ ಪಂದ್ಯ

ನವದೆಹಲಿ: ಟೀಂ ಇಂಡಿಯಾದ ಹಿರಿಯ ವೇಗಿ ಆಶಿಷ್ ನೆಹ್ರಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಹೇಳುವುದದು ಪಕ್ಕಾ ...

Widgets Magazine
Widgets Magazine