ಮುಂಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾದ ಆಡುವ ಬಳಗವನ್ನು ಆಯ್ಕೆ ಮಾಡುವುದೇ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವಾಗಲಿದೆ. ಎಷ್ಟೆಂದರೆ ಆರಂಭಿಕ ಸ್ಥಾನಕ್ಕೇ ಹೆಚ್ಚಿನ ಪೈಪೋಟಿಯಿದೆ. ರೋಹಿತ್ ಶರ್ಮಾ, ಶಿಖರ್ ಧವನ್, ಶಬ್ನಂ ಗಿಲ್ ಮತ್ತು ಕೆಎಲ್ ರಾಹುಲ್ ಸೇರಿದಂತೆ ಒಟ್ಟು ನಾಲ್ಕು ಕ್ರಿಕೆಟಿಗರು ಓಪನಿಂಗ್ ಸ್ಥಾನಕ್ಕಾಗಿ ರೇಸ್ ನಲ್ಲಿದ್ದಾರೆ. ಈ ಪೈಕಿ ರೋಹಿತ್ ಶರ್ಮಾಗೆ ಓಪನಿಂಗ್ ಸ್ಥಾನ ಖಚಿತ. ಅವರ ಜೊತೆಗೆ ಶಿಖರ್ ಧವನ್ ಆಡುವುದು