ಸಿಡ್ನಿ: ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಅಭ್ಯಾಸ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದ್ವಿತೀಯ ಇನಿಂಗ್ಸ್ ನಲ್ಲಿ ಇಂದಿನ ದಿನದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 386 ರನ್ ಗಳಿಸಿದೆ. ಈ ಪೈಕಿ ಹನುಮ ವಿಹಾರಿ ಮತ್ತು ರಿಷಬ್ ಪಂತ್ ಶತಕ ಗಳಿಸಿ ಅಜೇಯರಾಗುಳಿದಿದ್ದಾರೆ. ಹನುಮ ವಿಹಾರಿ 104 ರನ್ ಗಳಿಸಿದ್ದರೆ, ರಿಷಬ್ 103 ರನ್ ಗಳಿಸಿದ್ದಾರೆ. ಭಾರತ