ಮೆಲ್ಬೋರ್ನ್: ಹೊಸ ವರ್ಷದ ಆರಂಭಕ್ಕೇ ಟೀಂ ಇಂಡಿಯಾ ಕ್ರಿಕೆಟಿಗರು ಕಠಿಣ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಮೂರನೇ ಟೆಸ್ಟ್ ಗೆ ತಯಾರಿ ಆರಂಭಿಸಿದ್ದಾರೆ.