ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 317 ರನ್ ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ನಾಲ್ಕು ಪಂದ್ಯಗಳ ಸರಣಿ 1-1 ರಿಂದ ಸಮಬಲಗೊಂಡಿದೆ. ಕೊನೆಯ ವಿಕೆಟ್ ಗೆ ಇಂಗ್ಲೆಂಡ್ ಬ್ಯಾಟ್ಸ್ ಮನ್ ಮೊಯಿನ್ ಅಲಿ ಹೊಡೆಬಡಿಯ ಆಟವಾಡಿ 18 ಎಸೆತಗಳಿಂದ 43 ರನ್ ಗಳಿಸಿ ಔಟಾದರು. ಒಂದು ವೇಳೆ ಅವರು ಅರ್ಧಶತಕ ಗಳಿಸಿದ್ದರೆ ಟೆಸ್ಟ್ ಪಂದ್ಯದಲ್ಲಿ ವೇಗದ ಅರ್ಧಶತಕ ಗಳಿಸಿದ