Widgets Magazine
Widgets Magazine

ವಿರಾಟ್ ಪಡೆಗೆ ದಕ್ಷಿಣಾ ಆಫ್ರಿಕಾದಲ್ಲಿ 25 ವರ್ಷಗಳ ಬಳಿಕ ಐತಿಹಾಸಿಕ ಸರಣಿ ಗೆಲುವು

ಪೋರ್ಟ್ ಎಲಿಜಬೆತ್, ಬುಧವಾರ, 14 ಫೆಬ್ರವರಿ 2018 (06:57 IST)

Widgets Magazine

ಪೋರ್ಟ್ ಎಲಿಜಬೆತ್: ದಕ್ಷಿಣ ಆಫ್ರಿಕಾ ನೆಲದಲ್ಲಿ ಮೊಟ್ಟಮೊದಲ ಬಾರಿಗೆ ಏಕದಿನ ಸರಣಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.


ಮಂಗಳವಾರ ರಾತ್ರಿ ಇಲ್ಲಿ ನಡೆದ ಸರಣಿಯ ಐದನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ತಂಡವು 73 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತು. ಅದರೊಂದಿಗೆ ಆರು ಪಂದ್ಯಗಳ ಸರಣಿಯಲ್ಲಿ 4–1ರಿಂದ ಮುನ್ನಡೆ ಸಾಧಿಸಿತು.


ಇದರೊಂದಿಗೆ ಭಾರತದ ಸರ್ವಶ್ರೇಷ್ಠ ನಾಯಕರ ಸಾಲಿಗೆ ವಿರಾಟ್ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಯಾಕೆಂದರೆ ಕಳೆದ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹರಿಣಗಳ ನಾಡಲ್ಲಿ ಏಕದಿನ ಸರಣಿ ಜಯಿಸಿದ್ದಾರೆ.


ಸವಾಲಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 42.2 ಓವರ್‌ಗಳಲ್ಲಿ 201 ರನ್‌ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಕ್ರಿಕೆಟ್‌

news

ಟಾಸ್ ವಿಷಯದಲ್ಲಿ ಮತ್ತೆ ವಿರಾಟ್ ಕೊಹ್ಲಿ ದುರಾದೃಷ್ಟ ಮುಂದುವರಿಕೆ!

ಪೋರ್ಟ್ ಎಲಿಜಬೆತ್: ಭಾರತ ಮತ್ತು ದ. ಆಫ್ರಿಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ...

news

ಚಲಿಗಾಲದ ಒಲಿಂಪಿಕ್ಸ್‌ನಲ್ಲಿ ಸ್ಕೇಟರ್ ಯೂರಾ ಮಿನ್‌ ಉಡುಪು ಜಾರಿದ ಕ್ಷಣ(ವಿಡಿಯೋ)

ಐಸ್ ಸ್ಕೇಟರ್ ಯೂರಾ ಮಿನ್ ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಚಲಿಗಾಲದ ಒಲಿಂಪಿಕ್ಸ್‌ನಲ್ಲಿ ಭಾನುವಾರ ...

news

ಭಾರತ-ದ.ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಜನಾಂಗೀಯ ನಿಂದನೆ ಪ್ರಕರಣ!

ಕೇಪ್ ಟೌನ್: ಟೀಂ ಇಂಡಿಯಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ದ.ಆಫ್ರಿಕಾ ಕ್ರಿಕೆಟಿಗ ಇಮ್ರಾನ್ ತಾಹಿರ್ ...

news

ಐತಿಹಾಸಿಕ ಪಂದ್ಯದಲ್ಲಿ ಮನೀಶ್ ಪಾಂಡೆಗೆ ಸಿಗುತ್ತಾ ಛಾನ್ಸ್!

ಪೋರ್ಟ್ ಎಲಿಜೆಬತ್: ಕಾಮನಬಿಲ್ಲಿನ ನಾಡಿನಲ್ಲಿ ಹೊಸದೊಂದು ಇತಿಹಾಸ ರಚಿಸಲು ಸಿದ್ಧವಾಗಿರುವ ಟೀಂ ಇಂಡಿಯಾ ...

Widgets Magazine Widgets Magazine Widgets Magazine