ಟಾಸ್ ವಿಷಯದಲ್ಲಿ ಮತ್ತೆ ವಿರಾಟ್ ಕೊಹ್ಲಿ ದುರಾದೃಷ್ಟ ಮುಂದುವರಿಕೆ!

ಪೋರ್ಟ್ ಎಲಿಜಬೆತ್, ಮಂಗಳವಾರ, 13 ಫೆಬ್ರವರಿ 2018 (16:43 IST)

ಪೋರ್ಟ್ ಎಲಿಜಬೆತ್: ಭಾರತ ಮತ್ತು ದ. ಆಫ್ರಿಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದರಿಂದಾಗಿ ಚೇಸಿಂಗ್ ಮಾಡುವ ಅವಕಾಶ ಭಾರತದ ಕೈ ತಪ್ಪಿದೆ.
 

ಅಷ್ಟೇ ಅಲ್ಲದೆ, ಮತ್ತೆ ವಿರಾಟ್ ಕೊಹ್ಲಿ ಟಾಸ್ ವಿಚಾರದಲ್ಲಿ ತಾವು ಅನ್ ಲಕ್ಕೀ ಎಂದು ಸಾಬೀತುಪಡಿಸಿದ್ದಾರೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರಲ್ಲಿ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿಯುತ್ತಿದೆ.
 
ರೋಹಿತ್ ಶರ್ಮಾ ಕಳಪೆ ಪ್ರದರ್ಶನದ ಹೊರತಾಗಿಯೂ ಅವರಿಗೆ ಮತ್ತೊಂದು ಅವಕಾಶ ನೀಡಲು ಕೊಹ್ಲಿ ನಿರ್ಧರಿಸಿದ್ದಾರೆ. ಈ ಪಂದ್ಯ ಗೆದ್ದರೆ ಸರಣಿ ಭಾರತದ ವಶವಾಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಟೀಂ ಇಂಡಿಯಾ ವಿರಾಟ್ ಕೊಹ್ಲಿ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು ಭಾರತ-ದ.ಆಫ್ರಿಕಾ ಏಕದಿನ ಸರಣಿ Team India Virat Kohli Cricket News Sports News India-s Africa Odi

ಕ್ರಿಕೆಟ್‌

news

ಚಲಿಗಾಲದ ಒಲಿಂಪಿಕ್ಸ್‌ನಲ್ಲಿ ಸ್ಕೇಟರ್ ಯೂರಾ ಮಿನ್‌ ಉಡುಪು ಜಾರಿದ ಕ್ಷಣ(ವಿಡಿಯೋ)

ಐಸ್ ಸ್ಕೇಟರ್ ಯೂರಾ ಮಿನ್ ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಚಲಿಗಾಲದ ಒಲಿಂಪಿಕ್ಸ್‌ನಲ್ಲಿ ಭಾನುವಾರ ...

news

ಭಾರತ-ದ.ಆಫ್ರಿಕಾ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಜನಾಂಗೀಯ ನಿಂದನೆ ಪ್ರಕರಣ!

ಕೇಪ್ ಟೌನ್: ಟೀಂ ಇಂಡಿಯಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ದ.ಆಫ್ರಿಕಾ ಕ್ರಿಕೆಟಿಗ ಇಮ್ರಾನ್ ತಾಹಿರ್ ...

news

ಐತಿಹಾಸಿಕ ಪಂದ್ಯದಲ್ಲಿ ಮನೀಶ್ ಪಾಂಡೆಗೆ ಸಿಗುತ್ತಾ ಛಾನ್ಸ್!

ಪೋರ್ಟ್ ಎಲಿಜೆಬತ್: ಕಾಮನಬಿಲ್ಲಿನ ನಾಡಿನಲ್ಲಿ ಹೊಸದೊಂದು ಇತಿಹಾಸ ರಚಿಸಲು ಸಿದ್ಧವಾಗಿರುವ ಟೀಂ ಇಂಡಿಯಾ ...

news

ಐದನೇ ಏಕದಿನ ಗೆಲ್ಲಲು ಟೀಂ ಇಂಡಿಯಾಗೆ ಇದೊಂದೇ ಅಡ್ಡಿ!

ಪೋರ್ಟ್ ಆಫ್ ಎಲಿಜೆಬತ್: ಐದನೇ ಏಕದಿನ ಪಂದ್ಯ ಗೆದ್ದು ಸರಣಿ ಕೈ ವಶ ಮಾಡಿಕೊಂಡು ಇತಿಹಾಸ ನಿರ್ಮಿಸುವ ...

Widgets Magazine