ಈ ಸ್ಪೆಷಲ್ ಸ್ಥಳದಲ್ಲಿ ಪತ್ನಿ ಜತೆ ಬರ್ತ್ ಡೇ ಆಚರಿಸಿಕೊಳ್ಳಲಿರುವ ವಿರಾಟ್ ಕೊಹ್ಲಿ

ಮುಂಬೈ, ಸೋಮವಾರ, 5 ನವೆಂಬರ್ 2018 (06:55 IST)

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯಕ್ಕೆ ಕ್ರಿಕೆಟ್ ನಿಂದ ಬಿಡುವು ಪಡೆದಿದ್ದು, ಪತ್ನಿ ಜತೆ ವೈಯಕ್ತಿಕ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.
 
ನವಂಬರ್ 5 ರಂದು 30 ನೇ ವರ್ಷದ ಜನ್ಮ ದಿನ ಆಚರಿಸಿಕೊಳ್ಳುತ್ತಿರುವ ಕೊಹ್ಲಿ ಈ ಬಾರಿ ಪತ್ನಿ ಜತೆಗೆ ಬರ್ತ್ ಡೇ ಸಂಭ್ರಮ ಆಚರಿಸಿಕೊಳ್ಳಲು ವಿಶೇಷ ಸ್ಥಳವನ್ನೇ ಆರಿಸಿಕೊಂಡಿದ್ದಾರೆ.
 
ಸಾಮಾನ್ಯವಾಗಿ ಸೆಲೆಬ್ರಿಟಿಗಳು ಪಾರ್ಟಿ ಮಾಡಿ ತಮ್ಮ ಸ್ನೇಹಿತರೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ. ಆದರೆ ಕೊಹ್ಲಿ ತಮ್ಮ ಬರ್ತ್ ಡೇ ದಿನ ಧಾರ್ಮಿಕ ಕೇಂದ್ರ ಹರಿದ್ವಾರದಲ್ಲಿ ಕಳೆಯಲಿದ್ದಾರೆ. ಈಗಾಗಲೇ ಡೆಹ್ರಾಡೂನ್ ಗೆ ಪತ್ನಿ ಜತೆಗೆ ಬಂದಿಳಿದಿರುವ ಕೊಹ್ಲಿ ಇಲ್ಲಿನ ಪಂಚತಾರಾ ಹೋಟೆಲ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಇಲ್ಲಿ ಅನುಷ್ಕಾರ ಕುಟುಂಬದ ಗುರುಗಳಾದ ಮಹಾರಾಜ್ ಅನಂತ್ ಬಾಬಾ ಆಶ್ರಮಕ್ಕೆ ದಂಪತಿ ಭೇಟಿ ನೀಡಲಿದ್ದಾರೆ. ಬಳಿಕ ಇಲ್ಲಿನ ಪ್ರಶಾಂತ ವಾತಾವರಣದಲ್ಲಿ ಕಳೆಯಲಿದ್ದಾರೆ ಎಂದು ಸುದ್ದಿ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಟೀಂ ಇಂಡಿಯಾದಲ್ಲಿ ಕ್ಲಿಕ್ ಆಗುತ್ತಿರುವಾಗಲೇ ಕ್ರಿಕೆಟ್ ಗೆ ನಿವೃತ್ತಿ ಹೇಳಿದ ಅಂಬಟಿ ರಾಯುಡು

ಮುಂಬೈ: ಟೀಂ ಇಂಡಿಯಾದಲ್ಲಿ ಇತ್ತೀಚೆಗಷ್ಟೇ ಕ್ಲಿಕ್ ಆಗುತ್ತಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಅಂಬಟಿ ...

news

ಹಾರ್ದಿಕ್ ಪಾಂಡ್ಯ ಮಾಡುತ್ತಿದ್ದ ಕೆಲಸವನ್ನು ಟೀಂ ಇಂಡಿಯಾಗಾಗಿ ಮಾಡಿದ ಸಹೋದರ ಕೃಣಾಲ್

ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ...

news

ಭಾರತ-ವಿಂಡೀಸ್ ಟಿ20: ಟೀಂ ಇಂಡಿಯಾಕ್ಕೆ 110 ರನ್ ಗಳ ಗುರಿ

ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸೀ ...

news

ಭಾರತ-ವಿಂಡೀಸ್ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ

ಕೋಲ್ಕೊತ್ತಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ...

Widgets Magazine
Widgets Magazine