ವಿರಾಟ್ ಕೊಹ್ಲಿಗೆ ವರ್ಷದ ಕ್ರಿಕೆಟಿಗ ಪ್ರಶಸ್ತಿ

ಮುಂಬೈ, ಶುಕ್ರವಾರ, 8 ಜೂನ್ 2018 (09:02 IST)

Widgets Magazine

ಮುಂಬೈ: ತನ್ನ ವಾರ್ಷಿಕ ಪ್ರಶಸ್ತಿ ಘೋಷಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರತಿಷ್ಠಿತ ಪಾಲಿ ಉಮ್ರಿಗರ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
 
ಜೂನ್ 12 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಹ್ಲಿ ಹಾಗೂ ಇತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
 
2016-17 ಮತ್ತು 2017-18 ನೇ ಸಾಲಿನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಕ್ಕೆ ಕೊಹ್ಲಿಗೆ ಈ ಪ್ರಶಸ್ತಿ ಸಂದಿದೆ. 2017-18 ನೇ ಋತುವಿನಲ್ಲಿ ಕೊಹ್ಲಿ 101 ಸರಾಸರಿಯಲ್ಲಿ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ 89.6 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಮಹಿಳಾ ವಿಭಾಗದಲ್ಲಿ ಹರ್ಮನ್ ಪ್ರೀತ್ ಕೌರ್ ಮತ್ತು ಸ್ಮೃತಿ ಮಂದನಾ ಶ್ರೇಷ್ಠ ಮಹಿಳಾ ಕ್ರಿಕೆಟಿಗರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



Widgets Magazine
ಇದರಲ್ಲಿ ಇನ್ನಷ್ಟು ಓದಿ :  
ವಿರಾಟ್ ಕೊಹ್ಲಿ ಬಿಸಿಸಿಐ ಟೀಂ ಇಂಡಿಯಾ ಕ್ರಿಕೆಟ್ ಸುದ್ದಿಗಳು ಕ್ರೀಡಾ ಸುದ್ದಿಗಳು Bcci Virat Kohli Team India Cricket News Sports News

Widgets Magazine

ಕ್ರಿಕೆಟ್‌

news

ವಿದ್ಯುತ್ ಬಿಲ್ ವಿಚಾರದಲ್ಲಿ ಯುವರಾಜ್ ಸಿಂಗ್ ಟ್ರೋಲ್ ಮಾಡಿದ ಹರ್ಭಜನ್ ಸಿಂಗ್

ಮುಂಬೈ: ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇಬ್ಬರೂ ಒಂದೇ ರಾಜ್ಯದಿಂದ ಬಂದ ಕ್ರಿಕೆಟಿಗರು. ಇವರಿಬ್ಬರೂ ...

news

ಕ್ರಿಕೆಟಿಗ ರವೀಂದ್ರ ಜಡೇಜಾಗೆ ಕಾಡಿನಲ್ಲೇ ಗುದ್ದುವಷ್ಟು ಕೋಪ ಬಂದಿತ್ತಂತೆ ರೋಹಿತ್ ಶರ್ಮಾಗೆ!

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಮೈದಾನದಲ್ಲಿ ತಾಳ್ಮೆ ಕಳೆದುಕೊಳ್ಳುವುದು ಅಪರೂಪ. ಆದರೆ ...

news

ಧೋನಿ ಹೆಸರು ಹೇಳಿಕೊಂಡು ಪಂದ್ಯದ ಟಿಕೆಟ್ ಮಾರುತ್ತಿರುವ ಐರ್ಲೆಂಡ್ ಕ್ರಿಕೆಟ್!

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಈ ಮಾದರಿ ಕ್ರಿಕೆಟ್ ...

news

ಫೋರ್ಬ್ಸ್ ನ ಈ ಪಟ್ಟಯಲ್ಲಿ ವಿರಾಟ್ ಕೊಹ್ಲಿಗೆ ಮಾತ್ರ ಸ್ಥಾನ!

ಮುಂಬೈ: ಫೋರ್ಬ್ಸ್ ಇತ್ತೀಚೆಗೆ ಬಿಡುಗಡೆಗೊಳಿಸಿದ ಟಾಪ್ 100 ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಟೀಂ ...

Widgets Magazine