ಆಂಗ್ಲರಿಗೆ ತಕ್ಕ ಉತ್ತರ ಕೊಡಲು ವಿರಾಟ್ ಕೊಹ್ಲಿ ಪ್ಲ್ಯಾನ್

ಲಾರ್ಡ್ಸ್, ಗುರುವಾರ, 9 ಆಗಸ್ಟ್ 2018 (09:43 IST)

ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಸೋತ ನಿರಾಸೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಟೆಸ್ಟ್ ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.
 
ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಇಂದಿನಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ನೆಟ್ಸ್ ನಲ್ಲಿ ಕಠಿಣ ತರಬೇತಿ ಪಡೆದಿದ್ದಾರೆ. ಮೊದಲ ಟೆಸ್ಟ್ ನಲ್ಲೂ ಕೊಹ್ಲಿ ಏಕಾಂಗಿಯಾಗಿ ಹೋರಾಡಿದ್ದರು. ಆದರೆ ಕೊನೆಗೆ ವಿಕೆಟ್ ಕೈ ಚೆಲ್ಲಿ ಸೋಲಬೇಕಾಯಿತು.
 
ಇನ್ನೊಂದೆಡೆ ಕೊಹ್ಲಿಯನ್ನು ಕಟ್ಟಿ ಹಾಕಲು ಇಂಗ್ಲೆಂಡ್ ಭರ್ಜರಿ ತಯಾರಿ ನಡೆಸುತ್ತಿದೆ. ಇದಕ್ಕಾಗಿಯೇ ವಿರಾಟ್ ಕೊಹ್ಲಿ ಇನ್ನಷ್ಟು ಕಠಿಣ ತಾಲೀಮು ನಡೆಸಿದ್ದಾರೆ. ಇಂದಿನ ಪಂದ್ಯದಲ್ಲಿ ಬ್ಯಾಟಿಂಗ್ ಸುಧಾರಣೆಯತ್ತ ಗಮನ ಹರಿಸುವುದಾಗಿ ಕೊಹ್ಲಿ ಮೊದಲೇ ಹೇಳಿಕೊಂಡಿದ್ದರು. ಅವರಿಗೆ ಉಳಿದ ಬ್ಯಾಟ್ಸ್ ಮನ್ ಗಳು ಎಷ್ಟು ಸಾಥ್ ಕೊಡುತ್ತಾರೆ ಕಾದು ನೋಡಬೇಕು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ವಿರಾಟ್ ಕೊಹ್ಲಿ ಹುಡುಗರಿಗೆ ಸಚಿನ್ ತೆಂಡುಲ್ಕರ್ ಕೊಟ್ಟ ಸಲಹೆ ಏನು ಗೊತ್ತಾ?

ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಆಡಲಿರುವ ಟೀಂ ಇಂಡಿಯಾಕ್ಕೆ ಕ್ರಿಕೆಟ್ ದಿಗ್ಗಜ ...

news

ವಿರಾಟ್ ಕೊಹ್ಲಿ ಬಗ್ಗೆ ಇದೆಂಥಾ ಕಾಮೆಂಟ್ ಮಾಡಿದರು ಧೋನಿ?!

ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ತಮ್ಮ ತಂಡದ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಕಾರ್ಯಕ್ರಮವೊಂದರಲ್ಲಿ ...

news

ವಿರಾಟ್ ಕೊಹ್ಲಿಯ ಪತ್ನಿ ಪ್ರೇಮಕ್ಕೆ ಉರಿದುಬಿದ್ದ ಟ್ವಿಟರಿಗರು!

ಲಾರ್ಡ್ಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದಾ ತನ್ನ ಪತ್ನಿ ಅನುಷ್ಕಾ ಶರ್ಮಾ ಬಗ್ಗೆ ಹೊಗಳುತ್ತಲೇ ...

news

ಇಂಗ್ಲೆಂಡ್ ಸ್ಟಾರ್ ಆಟಗಾರ್ತಿಯೊಂದಿಗೆ ರೆಸ್ಟೋರೆಂಟ್ ನಲ್ಲಿ ಕಾಣಿಸಿಕೊಂಡ ಸಚಿನ್ ಪುತ್ರ ಅರ್ಜುನ್

ಲಂಡನ್: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಅಂಡರ್ 19 ತಂಡಕ್ಕೆ ...

Widgets Magazine