ಭಾರತೀಯ ಬೌಲರ್ ಗಳಿಗೆ ಬೆವರಿಳಿಸಿದ ವಿಂಡೀಸ್ ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳು

ಹೈದರಾಬಾದ್, ಶುಕ್ರವಾರ, 12 ಅಕ್ಟೋಬರ್ 2018 (16:51 IST)

ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಪ್ರವಾಸಿ ವಿಂಡೀಸ್ 7 ವಿಕೆಟ್ ನಷ್ಟಕ್ಕೆ 295 ರನ್ ಗಳಿಸುವ ಮೂಲಕ ಸಾಧಾರಣ ಮೊತ್ತ ದಾಖಲಿಸಿದೆ.
 
ಮೊದಲ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪ್ರವಾಸಿ ತಂಡ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೊಂಚ ಪ್ರತಿರೋಧ ತೋರಿದೆ. ಆರಂಭಿಕ ಬ್ಯಾಟ್ಸ್ ಮನ್ ಗಳು ವಿಫಲರಾದರೂ ಕೆಳ ಕ್ರಮಾಂಕದಲ್ಲಿ ರೋಸ್ಟನ್ ಚೇಸ್ 98 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಜೇಸನ್ ಹೋಲ್ಡರ್ 50 ಮತ್ತು ಶೇನ್ ಡೌರಿಚ್ 30 ರನ್ ಗಳಿಸಿ ಕೆಳ ಕ್ರಮಾಂಕದಲ್ಲಿ ಭಾರತೀಯ ಬೌಲರ್ ಗಳಿಗೆ ಕೊಂಚ ತಲೆನೋವಾಗಿ ಪರಿಣಮಿಸಿದರು.
 
ಭಾರತದ ಪರ ಉಮೇಶ್ ಯಾದವ್ ಮತ್ತು ಕುಲದೀಪ್ ಯಾದವ್ 3 ವಿಕೆಟ್ ಕಬಳಿಸಿದ್ದಾರೆ. ರವಿಚಂದ್ರನ್ ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಭಾರತ-ವೆಸ್ಟ್ ಇಂಡೀಸ್ ಟೆಸ್ಟ್ ಕ್ರಿಕೆಟ್: ಟಾಸ್ ಗೆದ್ದ ವಿಂಡೀಸ್

ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ...

news

ಧೋನಿ ವಿಕೆಟ್ ಹಿಂದೆ ಕರಾರುವಾಕ್ ಆಗಿ ಬೌಲರ್ ಗಳಿಗೆ ಸಲಹೆ ಕೊಡುವುದರ ರಹಸ್ಯವೇನು ಗೊತ್ತಾ?!

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಡಿಆರ್ ಎಸ್ ತೆಗೆದುಕೊಳ್ಳುವ ವಿಚಾರದಲ್ಲಿ, ಬೌಲರ್ ಗಳಿಗೆ ಸಲಹೆ ...

news

ಶಾಕಿಂಗ್! ಸೆಕ್ಸ್ ಹಗರಣದಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಲಸಿತ್ ಮಲಿಂಗಾ

ಕೊಲೊಂಬೋ: ಶ್ರೀಲಂಕಾದ ಖ್ಯಾತ ವೇಗಿ, ಐಪಿಎಲ್ ನ ಮುಂಬೈ ಇಂಡಿಯನ್ಸ್ ಆಟಗಾರ ಲಸಿತ್ ಮಾಲಿಂಗ ಲೈಂಗಿಕ ಕಿರುಕುಳ ...

news

ಭಾರತ-ವೆಸ್ಟ್ ಇಂಡೀಸ್ ಕ್ರಿಕೆಟ್:ಕರ್ನಾಟಕದ ಹುಡುಗನಿಗೆ ಸಿಗದೇ ಹೋಯ್ತು ಅದೃಷ್ಟ!

ಹೈದರಾಬಾದ್: ಇಂದಿನಿಂದ ಇಲ್ಲಿ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ...

Widgets Magazine